ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆ
Team Udayavani, Mar 29, 2019, 6:00 AM IST
ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಯುಗಾದಿ ಹಬ್ಬದ ಸಿಹಿ ನೀಡಿದ್ದು, ತುಟ್ಟಿ ಭತ್ಯೆಯನ್ನು ಶೇ. 3.75ರಿಂದ 6.50ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ಮೂಲ ವೇತನದ ಶೇ. 2.75ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 2019 ರ ಜನವರಿ ಯಿಂದಲೇ ಇದು ಪೂರ್ವಾನ್ವಯವಾಗಲಿದೆ.
ಈ ಆದೇಶವು ಸರ್ಕಾರಿ ನೌಕರರು, ಜಿ,ಪಂಗಳಲ್ಲಿ ಕಾರ್ಯ ನಿರ್ವಹಿಸುವ ಪೂರ್ಣಾವಧಿ ನೌಕರರು, ಸರ್ಕಾರದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ವಿವಿಗಳ ಪೂರ್ಣಾವಧಿ ನೌಕರರಿಗೆ ಅನ್ವಯವಾಗಲಿದೆ.
ಆದರೆ, ನೀತಿ ಸಂಹಿತೆ ಹೊತ್ತಲ್ಲೇ ಇದು ಜಾರಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಇದು ನಿರಂತರ ಪ್ರಕ್ರಿಯೆ ಆಗಿರುವುದರಿಂದ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Siddapura: ಕಂಟೇನರ್ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.