ಶಿಬಿರಗಳೇ ಇರಲಿಲ್ಲ: ಪಾಕ್ ವಾದ
Team Udayavani, Mar 29, 2019, 6:01 AM IST
ಸಾಂದರ್ಭಿಕ ಚಿತ್ರ
ಇಸ್ಲಾಮಾಬಾದ್: ಬಾಲಾಕೋಟ್ ದಾಳಿಯ ಸಂದರ್ಭದಲ್ಲಿ ಭಾರತವು ದಾಳಿ ನಡೆಸಿದ ಪ್ರದೇಶಗಳಲ್ಲಿ ಯಾವುದೇ ಉಗ್ರರ ತರಬೇತಿ ಕ್ಯಾಂಪ್‌ಗ್ಳು ಇದ್ದಿದ್ದು ಕಂಡುಬಂದಿಲ್ಲ ಎಂದು ಪಾಕಿಸ್ಥಾನ ಮೊಂಡುವಾದ ಮಂಡಿಸಿದೆ.
ಪಾಕಿಸ್ಥಾನ ನೆಲದಲ್ಲಿದ್ದ 22 ಉಗ್ರರ ಕೇಂದ್ರಗಳನ್ನು ನಾಶ ಮಾಡಿರುವುದಾಗಿ ಬಾಲಾಕೋಟ್ ದಾಳಿಯ ನಂತರ ಭಾರತ ಹೇಳಿತ್ತು. ಆದರೆ, ನಮ್ಮ ತನಿಖೆಯಲ್ಲಿ ಅಂಥ ತರಬೇತಿ ಶಿಬಿರಗಳಿದ್ದ ಕುರುಹುಗಳು ಕಂಡುಬಂದಿಲ್ಲ. ಇದನ್ನು ಸಾಕ್ಷಾತ್ಕರಿಸಲು ಭಾರತದ ಅಧಿಕಾರಿಗಳು ದಾಳಿ ನಡೆದ ಸ್ಥಳಗಳ ಭೇಟಿಗಾಗಿ ಅನುಮತಿ ಕೋರಿದರೆ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಪಾಕಿಸ್ಥಾನದ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ತಾನು ಬಂಧಿಸಿರುವ 54 ವ್ಯಕ್ತಿ ಗಳಿಗೂ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಪಾಕಿಸ್ಥಾನ, ಪುಲ್ವಾಮಾ ದಾಳಿಕೋ ರರ ಪತ್ತೆಗೆ ಭಾರತ ಮತ್ತಷ್ಟು ಸಾಕ್ಷಾಧಾರಗಳನ್ನು ಕೊಡಬೇಕು ಎಂದು ತಾಕೀತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.