ಕೇಂದ್ರದಿಂದ ಐಟಿ ಇಲಾಖೆ ದುರ್ಬಳಕೆ
Team Udayavani, Mar 29, 2019, 6:28 AM IST
ಹುಬ್ಬಳ್ಳಿ: ಜೆಡಿಎಸ್ ನಾಯಕರ ನಿವಾಸ, ಕಚೇರಿಗಳ ಮೇಲಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಚುನಾವಣೆ ಸಂದರ್ಭದಲ್ಲಿ ಪಕ್ಷದ ಮುಖಂಡರನ್ನು ಕಟ್ಟಿ ಹಾಕುವ ತಂತ್ರಗಾರಿಕೆ ಕೇಂದ್ರದಿಂದ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಐಟಿ ದಾಳಿ ಫ್ಯಾಷನ್ ಆಗಿದೆ. ರಾಜಕೀಯ
ವಿರೋಧಿಗಳನ್ನು ಮಣಿಸಲು ಕೇಂದ್ರ ಸರ್ಕಾರ ಈ ಸಂಸ್ಥೆಯನ್ನು ದುರ್ಬಳಕೆ ಡಿಕೊಳ್ಳುತ್ತಿರುವುದು ಜಗಜ್ಜಾಹೀರಾಗಿದೆ. ಇದು ಕಲುಷಿತ ರಾಜಕಾರಣದ ಪರಮಾವಧಿ. ಬಿಜೆಪಿ ನಾಯಕರ ಆಣತಿಯಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.