ಜಿಂಕೆ ನುಂಗಿದ ಹೆಬ್ಬಾವು!
Team Udayavani, Mar 29, 2019, 6:34 AM IST
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ
ವ್ಯಾಪ್ತಿಯಲ್ಲಿ ನೀರು ಕುಡಿಯಲು ಬಂದ ಜಿಂಕೆಯೊಂದು ಹೆಬ್ಬಾವಿಗೆ ಬಲಿಯಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದ ಒಳಭಾಗದಲ್ಲಿನ ಕಟ್ಟೆಯ ಬಳಿ ಈ ಘಟನೆ ನಡೆದಿದೆ.
ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದ ಈ ಪ್ರದೇಶದಲ್ಲಿ ಅರಣ್ಯದ ಒಳಭಾಗದ ನಂಜನಾಪುರ ಕೆರೆ ಬಳಿ ನ್ಯಾಚುರಾಲಿಸ್ಟ್ ಆಗಿರುವ ನಟರಾಜು ಬಂಡೀಪುರ ಅವರ
ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.