“ಚತುಷ್ಪಥ ಯೋಜನೆ ವಿಳಂಬಕ್ಕೆ ಯುಪಿಎ ನೇರ ಹೊಣೆ’

ಕಾಪು: ಬಿಜೆಪಿ ಕಾರ್ಯಕರ್ತರ ಪ್ರಚಾರ ಸಭೆ

Team Udayavani, Mar 30, 2019, 6:30 AM IST

chatushpata-yojane

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಯೋಜನೆ ವಿಳಂಬವಾಗುವುದಕ್ಕೆ ನಾವು ಕಾರಣರಲ್ಲ. ಹಿಂದಿನ ಯುಪಿಎ ಸರಕಾರ ಕರಾವಳಿಗೆ ನೀಡಿದ್ದ ಪಾಪದ ಕೊಡವನ್ನು ಅನಗತ್ಯವಾಗಿ ನಮ್ಮ ಮೇಲೆ ಇರಿಸಿ, ಅಪವಾದವನ್ನು ನಮ್ಮ ಮೇಲೆ ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೂ ಕೂಡ ಕರಾವಳಿಯ ಜನರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ
ಸರಕಾರ ಮತ್ತು ಕೇಂದ್ರ ಸಚಿವ ರೊಂದಿಗೆ ನಿರಂತರ ಮಾತುಕತೆ
ನಡೆಸಿ, ಗುತ್ತಿಗೆದಾರ ಕಂಪೆನಿಗೆ ಒತ್ತಡ ಹೇರಿ ಕಾಮಗಾರಿ ಪೂರ್ಣ ಗೊಳಿಸು ವತ್ತ ನಾವು ಲಕ್ಷ್ಯ ವಹಿಸಿದ್ದೇವೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು.

ಕಾಪು ಜೇಸಿ ಭವನದಲ್ಲಿ ಶುಕ್ರವಾರ ನಡೆದ ಕಾಪು ಪುರಸಭಾ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತ ನಾಡಿ, ಕೇಂದ್ರ ಸರಕಾರದ ಅಭಿವೃದ್ಧಿ ಯೋಜನೆಗಳೇ ಬಿಜೆಪಿಯ ವಿಜಯಕ್ಕೆ ಕಾರಣವಾಗಲಿವೆ ಎಂದರು.

ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿ ಬಿಜೆಪಿ ಯನ್ನು ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಸದಸ್ಯತನ ನೋಂದಣಿಯಲ್ಲಿ ಪ್ರಪಂಚದಲ್ಲೇ ಪ್ರಥಮ ಸ್ಥಾನದಲ್ಲಿರುವ ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸುವ ಮೂಲಕ ತನ್ನ ಹಿರಿಮೆ-ಗರಿಮೆ ಹೆಚ್ಚಿಸಿಕೊಳ್ಳಲಿದೆ. ಇದರಲ್ಲಿ ಕಾಪು ಕ್ಷೇತ್ರದ ಮತದಾರರ ಪಾತ್ರವೂ ದೊಡ್ಡದಾಗಲಿದೆ ಎಂದವರು ತಿಳಿಸಿದರು.

ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ, ಕಾಪು ಕ್ಷೇತ್ರ ಉಸ್ತುವಾರಿ ವಿಜಯ ಕೊಡವೂರು, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ಕ್ಷೇತ್ರ ಬಿಜೆಪಿ ವಿವಿಧ ಮೋರ್ಚಾಗಳ ಪ್ರಮುಖರಾದ ಪ್ರವೀಣ್‌ ಪೂಜಾರಿ, ಕೇಸರಿ ಯುವರಾಜ್‌, ಶೈಲೇಶ್‌ ಪೂಜಾರಿ, ಪುರಸಭಾ ಸದಸ್ಯರಾದ ಗುಲಾಬಿ ಪಾಲನ್‌, ರಮೇಶ್‌ ಹೆಗ್ಡೆ, ಅರುಣ್‌ ಶೆಟ್ಟಿ ಪಾದೂರು, ಸುಧಾ ರಮೇಶ್‌, ಮೋಹಿನಿ ಶೆಟ್ಟಿ, ಶಾಂಭವಿ ಕುಲಾಲ್‌, ಅನಿಲ್‌ ಕುಮಾರ್‌, ರಮಾ ವೈ. ಶೆಟ್ಟಿ, ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಪು ಪುರಸಭಾ ವ್ಯಾಪ್ತಿಯ ಬಿಜೆಪಿ ಅಧ್ಯಕ್ಷ ಸಂದೀಪ್‌ ಶೆಟ್ಟಿ ಸ್ವಾಗತಿಸಿದರು. ಪುರಸಭಾ ಸದಸ್ಯ ಕಿರಣ್‌ ಆಳ್ವ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.