ಸಿನೆಮಾ ದುರಂತ:ಅಮ್ಮ ,ಮಗಳು ಸಾವು
Team Udayavani, Mar 30, 2019, 6:00 AM IST
ಬೆಂಗಳೂರು: ಕನ್ನಡದ “ರಣಂ’ ಸಿನೆಮಾ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಕಂಪ್ರಸ್ಡ್ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ತಾಯಿ ಮತ್ತು ಮಗಳು ಸ್ಥಳದಲ್ಲಿಯೇ ಮೃತಪಟ್ಟು, ಮತ್ತೂಂದು ಮಗು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಾಗಲೂರಿನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕಟ್ಟಿಗೆಹಳ್ಳಿಯ ನಿವಾಸಿ ಸುಮೈರಾ (28), ಅವರ ಮಗಳು ಆಯೆರಾ (7) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೂಂದು ಮಗು ಜೈನಬಾ (4) ಗಂಭೀರವಾಗಿ ಗಾಯಗೊಂಡಿದ್ದಾಳೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸ್ಫೋಟದ ಚೂರುಗಳು ತಗುಲಿದ ಪರಿಣಾಮ ಚಿತ್ರೀಕರಣ ವೀಕ್ಷಿಸುತ್ತಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಹಸ ದೃಶ್ಯದ ಚಿತ್ರೀಕರಣ ನಡೆಸಲು ಸಕ್ಷಮ ಪ್ರಾಧಿಕಾರಗಳಿಂದ ಚಿತ್ರತಂಡ ಅನುಮತಿ ಪಡೆದಿರಲಿಲ್ಲ. ಜತೆಗೆ, ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸದಿರುವುದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ದುರ್ಘಟನೆ ನಡೆದ ಬಳಿಕ ಚಿತ್ರತಂಡ ಸ್ಥಳದಿಂದ ಪರಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.