ದಾವಣಗೆರೆಗೆ ಮಲ್ಲಿಕಾರ್ಜುನ?


Team Udayavani, Mar 30, 2019, 6:20 AM IST

31

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಆಗಿದೆ.

ಶುಕ್ರವಾರ ಕೆ.ಸಿ. ವೇಣುಗೋಪಾಲ್‌ ಸಮ್ಮುಖ ದಲ್ಲಿ ನಡೆದ ಸಭೆಯಲ್ಲಿ ಮಲ್ಲಿಕಾರ್ಜುನ್‌ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದ್ದು, ಶನಿವಾರ ಅಧಿಕೃತವಾಗಿ ಪ್ರಕಟ ಗೊಳ್ಳುವ ಸಾಧ್ಯತೆ ಇದೆ.

ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್‌ ಘೋಷಿಸಲಾಗಿತ್ತು. ಆದರೆ ಅವರು ವಯಸ್ಸಿನ ಕಾರಣ ನೀಡಿ ಸ್ಪರ್ಧೆಗೆ ಹಿಂದೇಟು ಹಾಕಿ ಪುತ್ರನಿಗೆ ಟಿಕೆಟ್‌ ನೀಡುವಂತೆ ಪಕ್ಷದ ನಾಯಕರಿಗೆ ಮನವಿ ಮಾಡಿದ್ದರು.

ಮಲ್ಲಿಕಾರ್ಜುನ್‌ ಕೂಡ ಚುನಾ ವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದರಿಂದ ದಾವಣಗೆರೆ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಮಂಜಪ್ಪ ಅವರಿಗೆ ಟಿಕೆಟ್‌ ಕೊಡುವಂತೆ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದರು. ಆದರೆ ಮಂಜಪ್ಪ ಕುರುಬ ಸಮುದಾಯಕ್ಕೆ ಸೇರಿದ್ದು, ಕ್ಷೇತ್ರವನ್ನು ಲಿಂಗಾಯತ ಸಮು ದಾಯಕ್ಕೆ ನೀಡ ಬೇಕೆನ್ನುವ ಕಾರಣಕ್ಕೆ ಮಾಜಿ ಸಿಎಂ ಜೆ.ಎಚ್‌. ಪಟೇಲ್‌ ಸಂಬಂಧಿ ತೇಜಸ್ವಿ ಪಟೇಲ್‌ ಅವರಿಗೆ ಟಿಕೆಟ್‌ ನೀಡುವ ಕುರಿತೂ ಚರ್ಚೆ ನಡೆಯಿತು.

ಆದರೆ, ಶಾಮನೂರು ಕುಟುಂಬದವರೇ ಸ್ಪರ್ಧೆ ಮಾಡಿದರೆ ಗೆಲುವು ಸಾಧ್ಯ ಎನ್ನುವ ಕಾರಣಕ್ಕೆ ಶುಕ್ರವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿ, ಚುನಾವಣೆಗೆ ಸ್ಪರ್ಧಿಸುವಂತೆ ಮನವೊಲಿಕೆ ಮಾಡಿದರು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.