ಉಗ್ರ ಹಿಂದೂವಾದಿಗೆ ಬೆಂಗಳೂರು ದಕ್ಷಿಣ ಟಿಕೆಟ್‌: ಆಳ್ವಾ

Bangalore South, Ticket,,Hindutvavadi,

Team Udayavani, Mar 30, 2019, 6:00 AM IST

5-ff

ಬೆಂಗಳೂರು: “ಬಿಜೆಪಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರಾಸ್ತ್ರ ಹೊಂದಿರುವ ಕಟ್ಟರ್‌ ಹಿಂದುತ್ವವಾದಿಗೆ ಟಿಕೆಟ್‌ ನೀಡಿದೆ’ ಎಂದು ಕೇಂದ್ರದ ಮಾಜಿ
ಸಚಿವೆ ಮಾರ್ಗರೇಟ್‌ ಆಳ್ವಾ ಆರೋಪಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ “ಮಹಿಳಾ ಕಾಂಗ್ರೆಸ್‌ ನಡಿಗೆ ಮತದಾರರ ಬಳಿಗೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಯವರು ಅನಂತಕುಮಾರ್‌ ಪತ್ನಿಗೆ ಟಿಕೆಟ್‌ ನೀಡಬಹುದಿತ್ತು. ಅವರ ಬದಲು ಉಗ್ರ ಹಿಂದುತ್ವವಾದ ಪ್ರತಿಪಾದಿಸುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ತಮ್ಮನಂತಿರುವ ತೇಜಸ್ವಿ ಸೂರ್ಯನಿಗೆ ಟಿಕೆಟ್‌ ನೀಡಿದ್ದಾರೆ ಎಂದರು.

ಬಿಜೆಪಿಯವರು ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರಿಗೆ ಬೆಂಬಲ ನೀಡಿದ್ದಾರೆ. ಆದರೆ, ಬೆಂಗಳೂರು ದಕ್ಷಿಣದಲ್ಲಿ ತಮ್ಮದೇ ಪಕ್ಷದ ಮಹಿಳೆಯನ್ನು ಏಕೆ ಬೆಂಬಲಿಸಲಿಲ್ಲ. ತೇಜಸ್ವಿನಿ ಅನಂತಕುಮಾರ್‌ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಅವರಿಗೆ ಟಿಕೆಟ್‌ ತಪ್ಪಿಸಿ ಉಗ್ರ ಹಿಂದುತ್ವ ಪ್ರತಿಪಾದಿಸುವ ಯುವಕನಿಗೆ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ 36 ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ. ನನಗೆ ಮುಸ್ಲಿಂ, ಕ್ರೈಸ್ತರ ಮತ ಬೇಡ, ಹಿಂದೂಗಳ ಮತ ಮಾತ್ರ ಬೇಕು ಎನ್ನುತ್ತಾರೆ. ಪ್ರಚೋದನಕಾರಿ ಹೇಳಿಕೆ ನೀಡುವ ಇಂತವರನ್ನು ಬೆಂಬಲಿಸಿದರೆ, ದೇಶದ ಸ್ಥಿತಿ ಏನಾಗುತ್ತದೆ ಎಂದು ನಾವೆಲ್ಲರೂ ಅರಿತುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌,
ಬಿಬಿಎಂಪಿ ಮೇಯರ್‌ ಗಂಗಾಬಿಕಾ ಮಲ್ಲಿಕಾರ್ಜುನ್‌ ಹಾಜರಿದ್ದರು.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.