ಮಿಷನ್ ಶಕ್ತಿ ಶಿಷ್ಟಾಚಾರ ಹೊಣೆ ಅಜಿತ್ ದೋವಲ್ ಹೆಗಲಿಗೆ
Team Udayavani, Mar 30, 2019, 6:00 AM IST
ಹೊಸದಿಲ್ಲಿ: ಉಪಗ್ರಹ ನಿಗ್ರಹ ತಂತ್ರಜ್ಞಾನವನ್ನು (ಮಿಷನ್ ಶಕ್ತಿ) ಅಳವಡಿಸಿ ಕೊಂಡ ನಂತರ, ಆ ತಂತ್ರಜ್ಞಾನದ ಮೇಲೆ ತನ್ನದೇ ಆದ ಸ್ವಾತಂತ್ರ್ಯ ಹಾಗೂ ಅಧಿಕಾರವನ್ನು ಹೊಂದುವ ನಿಟ್ಟಿನಲ್ಲಿ ಪ್ರತ್ಯೇಕ ಶಿಷ್ಟಾಚಾರಗಳನ್ನು ರೂಪಿಸಲು ಭಾರತ ಮುಂದಾಗಿದೆ. ಇಂಥ ಶಿಷ್ಟಾಚಾರಗಳ ಅವಶ್ಯಕತೆ ಮನಗಂಡಿರುವ ಪ್ರಧಾನಿ ಮೋದಿ, ಈ ಮಹತ್ವದ ಜವಾಬ್ದಾರಿಯನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ವಹಿಸಿದ್ದಾರೆ. ಶುಕ್ರವಾರ, ಡಿಆರ್‌ಡಿಒ ಮತ್ತು ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಮೋದಿ, ಮಿಷನ್ ಶಕ್ತಿಗಾಗಿ ಹೊಸ ಶಿಷ್ಟಾಚಾರಗಳನ್ನು ರೂಪಿಸಬೇಕು ಹಾಗೂ ಈ ಶಿಷ್ಟಾಚಾರಗಳು ಭಾರತವೇ ಸ್ಥಾಪಿಸಿರುವ ಪರಮಾಣು ನಿರ್ವಹಣಾ ಪ್ರಾಧಿಕಾರದ ನಿಯಮಗಳಿಗೆ ಅನುಗುಣವಾಗಿರಬೇಕೆಂದು ಆಶಿಸಿದರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.