ಹೊಂದಾಣಿಕೆಯಿಂದ ಕೆಲಸ ಮಾಡಿ
Team Udayavani, Mar 30, 2019, 2:26 PM IST
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಅವರು ಜಯನಗರದ 5ನೇ ಬ್ಲಾಕ್‌ನಲ್ಲಿ ತಮ್ಮ ನೂತನ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಪೂರ್ಣಿಮಾ ಕನ್ವೆನ್ಷನ್ ಸೆಂಟರ್‌ನಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಈ ವೇಳೆ ಚುನಾವಣೆಯಲ್ಲಿ ಎರಡೂ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ರಾಮಲಿಂಗಾರೆಡ್ಡಿ, ಸೌಮ್ಯರೆಡ್ಡಿ, ಯು.ಬಿ.ವೆಂಕಟೇಶ್, ವೇಣುಗೋಪಾಲ್, ಮೇಯರ್ ಗಂಗಾಂಬಿಕೆ, ಮಾಜಿ ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ, ಮಾಜಿ ಆಡಳಿತ ಪಕ್ಷ ನಾಯಕ ರಿಜ್ವಾನ್ ಮಹಮದ್, ಸ್ಥಳೀಯ ಮುಖಂಡರಾದ ಕೃಷ್ಣಪ್ಪ ಭಾಗವಹಿಸಿದ್ದರು. ಇನ್ನು ಜೆಡಿಎಸ್‌ನಿಂದ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಹಾಗೂ ಹಲವು ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.