ದಾಳಿ ಮಾಡಿದವರಿಗೆ 10 ರೂ. ಕೂಡ ಸಿಕ್ಕಿಲ್ಲ

Team Udayavani, Mar 30, 2019, 2:26 PM IST

daali

ಬೆಂಗಳೂರು: ಪ್ರತಿಪಕ್ಷಗಳ ನಾಯಕ ಮೇಲೆ ಗುರಿ ಇಟ್ಟುಕೊಂಡು ಉದ್ದೇಶ ಪೂರ್ವಕವಾಗಿ ದಾಳಿ ಮಾಡಿದ್ದ ಐಟಿ ಅಧಿಕಾರಿಗಳಿಗೆ 10 ರೂ. ಕೂಡ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಲೂಟಿ ಮಾಡುವವರು, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಇಟ್ಟ ಹಾಗೆ ನಾನು ಹಣ ಇಟ್ಟಿದ್ದೇನಾ? ಅಶೋಕ್‌ ಎಲ್ಲೆಲ್ಲಿ ಲೂಟಿ ಮಾಡಿದ್ದಾರೆ ಎನ್ನುವ ಮಾಹಿತಿ ಇದೆ.

ಅವರು ಅಧಿಕಾರದಲ್ಲಿದ್ದಾಗ ಬಿಎಂಟಿಸಿಯನ್ನು ಹರಾಜು ಹಾಕಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಎಂಟಿಸಿಗೆ 1000 ಕೋಟಿ ರೂ. ಠೇವಣಿ ಇಟ್ಟಿದ್ದೆ. ಅದನ್ನು ಲೂಟಿ ಹೊಡೆದಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆದಾಯ ತೆರಿಗೆ ಇಲಾಖೆಯವರು ಬಿಜೆಪಿ ನಾಯಕರ ಮನೆಗಳ ಮೇಲೆ ಯಾಕೆ ದಾಳಿ ಮಾಡಿಲ್ಲ. ಪಾಪ ಬಿಜೆಪಿಯವರು ಬಡವರು, ಅವರು ದುಡ್ಡಿಲ್ಲದೇ ಕೈ ಮುಗಿದು ಜನರ ಬಳಿ ಓಟು ಕೇಳುತ್ತಾರಾ? ಯಡಿಯೂರಪ್ಪ ಏನು ಮಾಡಿದ್ದಾರೆ ಎನ್ನುವುದು ಗೊತ್ತಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿರುವವರು ಯಾರು ? ಯಡಿಯೂರಪ್ಪ ನನ್ನ ಮೇಲೆ ಹಾಕಿರುವ ಪ್ರಕರಣವನ್ನು 12 ವರ್ಷವಾದರೂ ಹೋರಾಟ ನಡೆಸುತ್ತಿದ್ದೇನೆ.

ಆದರೆ, ಯಡಿಯೂರಪ್ಪ ಅವರ ವಿರುದ್ಧ ಇದ್ದ ಎಲ್ಲ ಪ್ರಕರಣಗಳನ್ನು ಹೇಗೆ ಕ್ಲೀಯರ್‌ ಮಾಡಿಸಿಕೊಂಡರು ಎಂದು ನನಗೆ ಗೊತ್ತಿದೆ. ಅವರಿಗೆ ಯಾವ ನೈತಿಕತೆ ಇದೆ. ಯಾವುದೇ ಸಂಸ್ಥೆಯನ್ನು ನಾನು ದುಡ್ಡುಕೊಟ್ಟು ಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ಧಾಳಿ ಮಾಡಿದ್ದಾರೆ.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.