ಈಶಾನ್ಯದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ, ಶಾ ನಾಮಪತ್ರ ಸಲ್ಲಿಕೆ
Team Udayavani, Mar 30, 2019, 2:41 PM IST
ನವದೆಹಲಿ/ಗುಜರಾತ್:ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿದ್ದ ಅಮಿತ್ ಶಾ ಅವರು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ, ಪ್ರಕಾಶ್ ಸಿಂಗ್ ಬಾದಲ್, ಶಿವಸೇನಾ ವರಿಷ್ಠ ಉದ್ದವ್ ಠಾಕ್ರೆ, ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಸಾಥ್ ನೀಡಿದ್ದರು.
1998ರಿಂದ ಗುಜರಾತ್ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಿರಿಯ ಧುರೀಣ ಎಲ್.ಕೆ.ಅಡ್ವಾಣಿ ಸ್ಪರ್ಧಿಸುತ್ತಿದ್ದರು. ಈ ಬಾರಿ ಅಡ್ವಾಣಿ ಬದಲು ಶಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
26 ಲೋಕಸಭಾ ಕ್ಷೇತ್ರಗಳನ್ನೊಂಡಗೊಂಡಿರುವ ಗುಜರಾತ್ ನಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಏಪ್ರಿಲ್ 4. ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.