ಸುಕನ್ಯಾ ಸಮೃದ್ಧಿ ವಿರುದ್ಧ ಫತ್ವಾ
Team Udayavani, Mar 31, 2019, 6:15 AM IST
ಹೊಸದಿಲ್ಲಿ: ಕೇಂದ್ರದ ಸುಕನ್ಯಾ ಸಮೃದ್ಧಿ ಯೋಜನೆಯು ಶರಿಯಾ ಕಾನೂನಿನನ್ವಯ ಕಾನೂನು ಬಾಹಿರವಾಗಿದೆ ಎಂದು ಹೇಳಿರುವ ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸರ ತಂಡವೊಂದು, ಯೋಜನೆ ವಿರುದ್ಧ ಫತ್ವಾ ಹೇರಿದೆ.
ಜಮೀಯತ್ ಉಲೆಮಾ-ಇ-ಹಿಂದ್ ಸಂಘಟನೆ ಆಯೋಜಿಸಿದ್ದ 3 ದಿನಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಬಡ್ಡಿ ಆಧಾರಿತ ಯೋಜನೆಯಾದ್ದರಿಂದ ಇಸ್ಲಾಂ ವಿರೋಧಿಯಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.