ಇಂದೂ ತೆರೆದಿರುತ್ತವೆ ಬ್ಯಾಂಕ್, ಐಟಿ, ಜಿಎಸ್‌ಟಿ ಕಚೇರಿ
Team Udayavani, Mar 31, 2019, 6:00 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದ ಕೊನೆಯ ದಿನವಾದ ಮಾ. 31ರಂದು ಆದಾಯ ತೆರಿಗೆ ಇಲಾಖೆ, ಜಿಎಸ್‌ಟಿ ಕಚೇರಿ ಮತ್ತು ಬ್ಯಾಂಕ್‌ಗಳು ದೇಶವ್ಯಾಪಿ ತೆರೆದಿರಲಿವೆ. ತೆರಿಗೆ ರಿಟರ್ನ್ಸ್ ಸಲ್ಲಿಸುವ ನಾಗರಿಕರ ಅನುಕೂಲಕ್ಕಾಗಿ ಈ ಕ್ರಮ ಎಂದು ಕೇಂದ್ರೀಯ ನೇರ ತೆರಿಗೆಗಳು ಹಾಗೂ ಸುಂಕಗಳ ಮಂಡಳಿ ಹೇಳಿದೆ.
ಪ್ರಸಕ್ತ ವರ್ಷದಲ್ಲಿ 11.47 ಲಕ್ಷ ಕೋಟಿ ರೂ.ಗಳಷ್ಟು ಜಿಎಸ್‌ಟಿ ಸಂಗ್ರಹದ ಗುರಿಯನ್ನು ಹೊಂದಲಾಗಿದ್ದು, ಆದಾಯ ತೆರಿಗೆ ವಿಚಾರದಲ್ಲಿ 12 ಲಕ್ಷ ಕೋಟಿ ರೂ.ಗಳ ನಿರೀಕ್ಷೆ ಹೊಂದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.