ಸಾಮೂಹಿಕ ರಜೆ ತಂತ್ರಕ್ಕೆ ಬೆದರಿದ ಜೆಟ್ : ಡಿಸಂಬರ್ ತಿಂಗಳ ವೇತನ ಪಾವತಿಗೆ ಒಪ್ಪಿಗೆ
Team Udayavani, Mar 31, 2019, 10:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಮುಂಬಯಿ: ಜೆಟ್ ಏರ್ ವೇಸ್ ನ ಪೈಲಟ್ ಗಳು ಮತ್ತು ವಿಮಾನ ನಿರ್ವಹಣಾ ತಾಂತ್ರಿಕ ವರ್ಗದ ಸಿಬ್ಬಂದಿಗಳು ಎಪ್ರಿಲ್ 1ರಿಂದ ಸಾಮೂಹಿಕ ರಜೆಯಲ್ಲಿ ಹೋಗುವ ಬೆದರಿಕೆಗೆ ಬಗ್ಗಿರುವ ಜೆಟ್ ಏರ್ ವೇಸ್ ತನ್ನ ಉದ್ಯೋಗಿಗಳಿಗೆ ಡಿಸಂಬರ್ ತಿಂಗಳಿನ ವೇತನವನ್ನು ಶೀಘ್ರವೇ ಪಾವತಿಸುವುದಾಗಿ ತಿಳಿಸಿದೆ.
ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಜೆಟ್ ಏರ್ ವೇಸ್ ಆಡಳಿತ ಮಂಡಳಿಯು ತನ್ನ ಉದ್ಯೋಗಿಗಳಿಗೆ ತೀರಾ ಇತ್ತೀಚೆಗಿನ ಬಾಕಿಗಳನ್ನು ಪಾವತಿಸಲು ಸಾಧ್ಯವಿಲ್ಲವೆಂದು ತಿಳಿಸಿದೆ. ‘ಸಂಸ್ಥೆಯು ಪ್ರಸ್ತುತ ದುರಿಸುತ್ತಿರುವ ಸಂಕಷ್ಟ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಸಂಸ್ಥೆಯ ನಿರ್ದೇಶಕರ ಮಂಡಳಿ ಹಾಗೂ ಆಡಳಿತ ಮಂಡಳಿ ಜಂಟಿಯಾಗಿ ತನ್ನ ಪ್ರಯತ್ನವನ್ನು ಜಾರಿಯಲ್ಲಿರಿಸಿದೆ. ಮತ್ತು ಈ ಮೂಲಕ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶೀಘ್ರವೇ ಹಳಿಗೆ ತರುವ ಪ್ರಯತ್ನಗಳು ಸಾಗಿವೆ’ ಎಂಬುದಾಗಿ ಜೆಟ್ ಏರ್ ವೇಸ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿನಯ್ ದುಬೆ ಅವರು ತನ್ನೆಲ್ಲಾ ಉದ್ಯೋಗಿಗಳಿಗೆ ಇಮೇಲ್ ಒಂದನ್ನು ಕಳುಹಿಸಿದ್ದಾರೆ.
ಇದೆಲ್ಲಾ ಬಹಳ ಸಂಕೀರ್ಣವಾಗಿರುವ ಪ್ರಕ್ರಿಯೆಗಳಾಗಿರುವುದರಿಂದ ನಾವು ಎಣಿಸಿದಕ್ಕಿಂತಲೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಆದ ಕಾರಣ ಸದ್ಯಕ್ಕೆ ನಮಗೆ ಡಿಸಂಬರ್ ತಿಂಗಳ ವೇತನವನ್ನು ಮಾತ್ರವೇ ನಮ್ಮ ಉದ್ಯೋಗಿಗಳಿಗೆ ಪಾವತಿಸಲು ಸಾಧ್ಯವಾಗುತ್ತಿದೆ ಎಂದು ದುಬೆ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.