ಎಮಿಸ್ಯಾಟ್ ಉಡಾವಣೆ
Team Udayavani, Apr 1, 2019, 6:02 AM IST
ಚೆನ್ನೈ: ಶತ್ರು ರಾಷ್ಟ್ರಗಳ ನೆಲೆಗಳಲ್ಲಿರುವ ರೇಡಾರ್‌ಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯವಿರುವ ಎಮಿಸ್ಯಾಟ್ ಉಪಗ್ರಹ ಸೇರಿದಂತೆ 29 ನ್ಯಾನೋ ಉಪಗ್ರಹಗಳನ್ನು ಉಡಾಯಿಸುವ ಇಸ್ರೋದ ಮಹತ್ವಾಕಾಂಕ್ಷೆಯ ಉಡಾವಣೆ, ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಸೋಮವಾರ ಬೆಳಗ್ಗೆ 9:27ಕ್ಕೆ ನೆರವೇರಲಿದೆ. ಪಿಎಸ್‌ಎಲ್‌ವಿ – ಸಿ25 ಹೆಸರಿನ ಒಂದೇ ರಾಕೆಟ್‌ನಲ್ಲಿ ಕೊಂಡೊಯ್ಯಲಾಗುವ ಉಪಗ್ರಹಗಳನ್ನು ಇದೇ ಮೊದಲ ಬಾರಿಗೆ ಮೂರು ಕಕ್ಷೆಗಳಲ್ಲಿ ಕೂರಿಸುವ ಪ್ರಯೋಗಕ್ಕೆ ಇಸ್ರೋ ಕೈ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.