ಬಿಲ್‌ ಬಾಕಿ: ಅರಣ್ಯ ಇಲಾಖೆ ವಿದ್ಯುತ್‌ ಸಂಪರ್ಕ ಕಡಿತ

ಮೂರು ವರ್ಷಗಳಿಂದ 45,800 ರೂ. ಬಾಕಿ

Team Udayavani, Apr 1, 2019, 12:14 PM IST

01-April-6

ಅರಣ್ಯ ಇಲಾಖೆ ಕಚೇರಿ

ಉಪ್ಪಿನಂಗಡಿ : ಇಲ್ಲಿನ ವಲಯ ಅರಣ್ಯಾಧಿಕಾರಿ ಕಚೇರಿಯ ವಿದ್ಯುತ್‌ ಬಿಲ್‌ ಪಾವತಿಸದ ಹಿನ್ನೆಲೆಯಲ್ಲಿ 60 ಗಂಟೆಗಳ ಕಾಲ ನಿರಂತರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಮೆಸ್ಕಾಂ ಬಿಸಿ ಮುಟ್ಟಿಸಿದೆ.

ಮೂರು ವರ್ಷಗಳಿಂದಲೂ ವಿದ್ಯುತ್‌ ಬಿಲ್‌ ಬಾಕಿ ಇರಿಸುತ್ತಲೇ ಬಂದಿದ್ದು, 45,800 ರೂ. ಆಗಿತುಈ ಹಿನ್ನೆಲೆಯಲ್ಲಿ ಮೆಸ್ಕಾಂ ಹಲವು ಬಾರಿ ನೋಟಿಸ್‌ ನೀಡಿದರೂ ಪಾವತಿಸದ ಹಿನ್ನೆಲೆಯಲ್ಲಿ ಕೊನೆಯ ನೋಟಿಸ್‌ ನೀಡಿದ ಮೆಸ್ಕಾಂ, ಶುಕ್ರವಾರ ಮುಂಜಾನೆಯೇ ವಿದ್ಯುತ್‌ ಕಡಿತಗೊಳಿಸಿತು. ಇದರಿಂದಾಗಿ ಅರಣ್ಯ ಇಲಾಖೆ ಕಚೇರಿಯ ಕಂಪ್ಯೂಟರ್‌ಗಳು ಸ್ತಬ್ಧವಾದವು. ಬಿಸಿಲಿನ ಕಾಲದಲ್ಲಿ ಫ್ಯಾನ್‌ ಗಳೂ ತಿರುಗದತಾಯಿತು. ತುರ್ತು ದಾಖಲೆಗಳಿಗಾಗಿ ಸೈಬರ್‌ ಕೇಂದ್ರದ ಮೊರೆಹೋದರು. ಈ ಹಿಂದೆ ಮೆಸ್ಕಾಂ ನಿಗದಿಪಡಿಸಿದ್ದ ಹೆಚ್ಚುವರಿ ಬಿಲ್‌ ಬರುತ್ತಿದ್ದು, ಅದನ್ನು ಪಾವತಿಸುವುದು ಅರಣ್ಯ ಇಲಾಖೆಗೆ ಹೊರೆಯಾಗುತ್ತಿದೆ.

ಅನಿವಾರ್ಯವಾಯಿತು
ಅರಣ್ಯ ಇಲಾಖೆ ಕಚೇರಿಗೆ ಮೂರು ನೋಟಿಸ್‌ ನೀಡಲಾಗಿತ್ತು. ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಇದರ ಬೆನ್ನಲ್ಲೇ ಶುಕ್ರವಾರ ಖುದ್ದು ವಲಯ ಅರಣ್ಯಾಧಿಕಾರಿ ಕಚೇರಿ ಎಂಬುದು ಸರಕಾರದ ಅಂಗ ಎಂಬ ಇರಾದೆಯಲ್ಲಿ ಮನವರಿಕೆ ಮಾಡಲು ತೆರಲಿದ್ದೆ. ಆದರೆ ಕಚೇರಿಯಲ್ಲಿ ಯಾರೊಬ್ಬರೂ ನಮ್ಮನ್ನು ಮಾತನಾಡಿಸುವ ಪ್ರಯತ್ನ ಮಾಡಿಲ್ಲ. ಆದರೂ ಸಿಬಂದಿ ಜತೆಗೆ ತೆರಳಿ, ಬಿಲ್‌ ಬಾಕಿ ಇದೆ. ಅರಣ್ಯಾಧಿಕಾರಿಯನ್ನು ಕಂಡು ಮಾತನಾಡುತ್ತೇನೆ ಎಂದರೂ ಯಾರೂ ಲೆಕ್ಕಿಸದ ಕಾರಣ, ಸಂಪರ್ಕ ಕಡಿತಗೊಳಿಸಬೇಕಾದ ಅನಿವಾರ್ಯತೆ ಒದಗಿಬಂತು ಎಂದು ಮೆಸ್ಕಾಂ ಸಹಾಯಕ ಎಂಜಿನಿಯರ್‌ ರಾಜೇಶ್‌ ವಿವರಿಸಿದರು.

ಸರಿಯಾಗಿ ಸ್ಪಂದನೆ ಮಾಡಿಲ್ಲ
ಬಿಲ್‌ ಬಾಕಿ ಇರಿಸಿರುವ ಕುರಿತು ಮೇಲಧಿಕಾರಿಗಳಿಗೆ ಮನವರಿಕೆ ಮಾಡಿಸಿ, ಹಿಂಬರಹದ ಮೂಲಕ ಪತ್ರ ನೀಡುವಂತೆ ಸೂಚಿಸಿದ್ದೆ. ಆದರೆ ಇದಕ್ಕೆ ಸರಿಯಾದ ಸ್ಪಂದನೆ ಈ ತನಕ ಬಂದಿಲ್ಲ. ಬಿಲ್ಲು ಬಾಕಿ ಇರಿಸಿ ಸಂಪರ್ಕ ಒದಗಿಸಿದರೆ ಮೆಸ್ಕಾಂ ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆ ಇದ್ದು, ಈ ಕ್ರಮ ಜರುಗಿಸಲಾಗಿದೆ.
– ಶಿಲ್ಪಾ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.