ಸ್ಕ್ವಾಷ್ ರ್‍ಯಾಂಕಿಂಗ್ ಅಗ್ರ 10ರಲ್ಲಿ ಸೌರವ್
Team Udayavani, Apr 2, 2019, 6:00 AM IST
ಹೊಸದಿಲ್ಲಿ: ಪರಿಷ್ಕೃತ ಸ್ಕ್ವಾಷ್ ರ್‍ಯಾಂಕಿಂಗ್ ಪುರುಷರ ವಿಭಾಗದಲ್ಲಿ ಭಾರತದ ಸೌರವ್ ಘೋಷ್ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಟಾಪ್-10 ಯಾದಿಯಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೌರವ್ ಘೋಷ್ 2 ಸ್ಥಾನಗಳ ಏರಿಕೆ ಕಂಡು 10ನೇ ರ್‍ಯಾಂಕಿಂಗ್ ಪಡೆದಿದ್ದಾರೆ. ಇದು ಅವರ ವೃತ್ತಿ ಜೀವನ ಶ್ರೇಷ್ಠ ರ್‍ಯಾಂಕಿಂಗ್ ಆಗಿದೆ. ಈ ಹಿಂದೆ ಜೋತ್ಸಾ ಚಿನ್ನಪ್ಪ ಮತ್ತು ದೀಪಿಕಾ ಪಳ್ಳಿಕಲ್ ವನಿತಾ ವಿಭಾಗದ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದರು. ಈಜಿಪ್ಟ್ನ ವಿಶ್ವ ಚಾಂಪಿಯನ್ ಅಲಿ ಫರಾಗ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
2018-2019ರ ಋತುವಿನಲ್ಲಿ ಚಿಕಾಗೋದಲ್ಲಿ ನಡೆದ “ಪಿಸಿಎ ವಿಶ್ವ ಚಾಂಪಿಯನ್‌ಶಿಪ್’ನಲ್ಲಿ ಸೌರವ್ ಮೊದಲ ಬಾರಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು. ಅನಂತರ ಸ್ವಿಜರ್‌ಲ್ಯಾಂಡ್‌ನಲ್ಲಿ ನಡೆದ “ಗ್ರಾಸ್‌ಹೋಪರ್ ಕಪ್’ ಕೂಟದಲ್ಲೂ ಅವರು ಕ್ವಾರ್ಟರ್ ಫೈನಲ್ ತಲುಪಿದ್ದರು.ವನಿತಾ ಸಿಂಗಲ್ಸ್ ವಿಭಾಗದಲ್ಲಿ ಜೋತ್ಸಾ$° ಚಿನ್ನಪ್ಪ ಭಾರತದ ಅಗ್ರ ರ್‍ಯಾಂಕಿನ ಆಟಗಾರ್ತಿಯಾಗಿ ಮುಂದುವರಿದಿದ್ದು, 15ನೇ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.