ಸಾಮಾನ್ಯಕ್ಕಿಂತ 0.5 ಡಿಗ್ರಿ ತಾಪಮಾನ ಹೆಚ್ಚಳ
Team Udayavani, Apr 2, 2019, 5:00 AM IST
ನವದೆಹಲಿ: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯಕ್ಕಿಂತ ತಾಪಮಾನ 0.5 ಡಿಗ್ರಿ ಹೆಚ್ಚಳ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ ಮತ್ತು ಜೂನ್ ಮಧ್ಯೆ ಉತ್ತರ ಹಾಗೂ ಕೇಂದ್ರ ಭಾರತದಲ್ಲಿ ಹೆಚ್ಚಳವಾಗಲಿದ್ದು, ದೇಶದ ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿರಲಿದೆ.
ಮೂಲ ಉಷ್ಣ ಅಲೆ ಸಾಗುವ ಭಾಗದಲ್ಲಿ ಈ ಹೆಚ್ಚಳ ಕಂಡುಬರಲಿದೆ. ಮಹಾರಾಷ್ಟ್ರದ ವಿದರ್ಭ ಮತ್ತು ಮರಾಠವಾಡ, ಆಂಧ್ರ ಪ್ರದೇಶದ ರಾಯಲಸೀಮೆ ಹಾಗೂ ತೆಲಗಾಣದಲ್ಲೂ ಉಷ್ಣತೆ ಹೆಚ್ಚಳ ಕಂಡುಬರಲಿದೆ. ಪೆಸಿಫಿಕ್ ಸಮುದ್ರದ ಭಾಗದಲ್ಲಿ ಕ್ಷೀಣ ಎಲ್ ನಿನೋ ಸ್ಥಿತಿ ಮುನ್ಸೂಚನೆಯಿದೆ ಎಂದೂ ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.