ಕಾಂಗ್ರೆಸ್ ಸೇರಿದ ಶಾಣಪ್ಪ
Team Udayavani, Apr 2, 2019, 5:00 AM IST
ಕಲಬುರಗಿ: ಚುನಾವಣೆ ಕಾವು ಹೆಚ್ಚಾಗುತ್ತಿದ್ದಂತೆ ಪಕ್ಷಾಂತರದ ಪರ್ವವೂ ಜೋರಾಗಿದೆ. ವಾರದ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ, ಮಾಜಿ ಸಂಸದ ಕೆ.ಬಿ. ಶಾಣಪ್ಪ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಮೂಲಕ ಕಲಬುರಗಿ ಮೀಸಲು ಕ್ಷೇತ್ರದಲ್ಲಿ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿರುವ ವೇಳೆಯಲ್ಲಿ ಬಿಜೆಪಿ ಮಾಜಿ ಸಂಸದ ಕೆ.ಬಿ. ಶಾಣಪ್ಪ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಪಕ್ಷದ ಜಿಲ್ಲಾ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಶಾಣಪ್ಪ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಶಾಣಪ್ಪ ಪುತ್ರ ಕೆ.ಬಿ. ವಿನೋದ ಸೇರಿ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತದನಂತರ ಅಫಜಲಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಚುನಾವಣಾ ಪ್ರಚಾರದಲ್ಲಿ ಕಳೆದ ಸಲ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಖಂಡ ರಾಜೇಂದ್ರ ಪಾಟೀಲ್ ರೇವೂರ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.