ಕಾಂಗ್ರೆಸ್ ಸೇರಿದ ಶಾಣಪ್ಪ
Team Udayavani, Apr 2, 2019, 6:15 AM IST
ಕಲಬುರಗಿ: ಚುನಾವಣೆ ಕಾವು ಹೆಚ್ಚಾಗುತ್ತಿದ್ದಂತೆ ಪಕ್ಷಾಂತರದ ಪರ್ವವೂ ಜೋರಾಗಿದೆ. ವಾರದ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ, ಮಾಜಿ ಸಂಸದ ಕೆ.ಬಿ. ಶಾಣಪ್ಪ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಮೂಲಕ ಕಲಬುರಗಿ ಮೀಸಲು ಕ್ಷೇತ್ರದಲ್ಲಿ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿರುವ ವೇಳೆಯಲ್ಲಿ ಬಿಜೆಪಿ ಮಾಜಿ ಸಂಸದ ಕೆ.ಬಿ. ಶಾಣಪ್ಪ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಪಕ್ಷದ ಜಿಲ್ಲಾ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಶಾಣಪ್ಪ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಶಾಣಪ್ಪ ಪುತ್ರ ಕೆ.ಬಿ. ವಿನೋದ ಸೇರಿ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತದನಂತರ ಅಫಜಲಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಚುನಾವಣಾ ಪ್ರಚಾರದಲ್ಲಿ ಕಳೆದ ಸಲ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಖಂಡ ರಾಜೇಂದ್ರ ಪಾಟೀಲ್ ರೇವೂರ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.