ತೇಜಸ್ವಿನಿ ಅನಂತ್ ಕುಮಾರ್‌ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ
Team Udayavani, Apr 2, 2019, 3:02 PM IST
ಬೆಂಗಳೂರು : ಲೋಕಸಭಾ ಟಿಕೇಟ್ ಕೊನೇ ಕ್ಷಣದಲ್ಲಿ ಕೈ ತಪ್ಪಿ ಹೋದ ಬಳಿಕ ತೀವ್ರವಾಗಿ ನೊಂದಿರುವ ತೇಜಸ್ವಿನಿ ಅನಂತ್‌ಕುಮಾರ್ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಸಮಧಾನ ಪಡಿಸುವ ಯತ್ನ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿ ತೇಜಸ್ವಿನಿ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕಮಾಡಲು ಸಂತೋಷವಾಗುತ್ತಿದೆ ಎಂದು ಬರೆದಿದ್ದಾರೆ.
I am very delighted to announce that Smt. @Tej_AnanthKumar has been appointed as state vice president of @BJP4Karnataka.
Wishing her all the very best.
— Chowkidar B.S. Yeddyurappa (@BSYBJP) April 2, 2019
ತೇಜಸ್ವಿ ಸೂರ್ಯ ಅವರನ್ನು ಕೊನೇ ಕ್ಷಣದಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹಿನ್ನಲೆಯಲ್ಲಿ ತೇಜಸ್ವಿನಿ ಟಿಕೆಟ್ ವಂಚಿತರಾಗಿ ತೀವ್ರವಾಗಿ ನೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.