“ಅಪ್ಪೆ ಟೀಚರ್‌’ ತುಳು ಸಿನೆಮಾ ವಿಶ್ವದ ಎಲ್ಲ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆ


Team Udayavani, Apr 3, 2019, 12:32 PM IST

0204UDSG5

ಉಡುಪಿ: ಸ್ವಯಂಪ್ರಭ ಎಂಟರ್‌ಟೈನ್‌ಮೆಂಟ್‌ ಆ್ಯಂಡ್‌ ಪ್ರೊಡಕ್ಷನ್‌ ಬ್ಯಾನರ್‌ ನಿರ್ಮಿಸಿದ್ದ, ಕಿಶೋರ್‌ ಮೂಡುಬಿದಿರೆ ನಿರ್ದೇಶನದ, “ಅಪ್ಪೆ ಟೀಚರ್‌’ ತುಳು ಚಲನಚಿತ್ರ ಇದೀಗ ಮತ್ತೂಂದು ಹೊಸ ಪ್ರಯತ್ನಕ್ಕೆ ನಾಂದಿ ಹಾಡಿದೆ. ತುಳು ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ವಿಶ್ವದ ಯಾವುದೇ ದೇಶದಲ್ಲಿ (ಭಾರತ ಹೊರತುಪಡಿಸಿ) ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಅಪ್ಪೆ ಟೀಚರ್‌ ಸಿನೆಮಾ ವೀಕ್ಷಿಸಬಹುದು.
ಹಿಂದಿನ ದಿನಗಳಲ್ಲಿ ಹೊರದೇಶದಲ್ಲಿ ತುಳು ಚಿತ್ರ ಬಿಡುಗಡೆ ಮಾಡಲು ತುಂಬ ಕಷ್ಟಕರ. ಅಲ್ಲದೆ ಯಾವುದೇ ಸ್ಟ್ರೀಮಿಂಗ್‌ ಲಿಂಕ್‌ಗಳು ತುಳು ಚಿತ್ರ ಬಿತ್ತರಿಸಲು ಅವಕಾಶ ನೀಡುತ್ತಿರಲಿಲ್ಲ, ಆದರೆ ಅಪ್ಪೆ ಟೀಚರ್‌ ಚಿತ್ರ ತಂಡವು ತಮ್ಮ ಸಿನೆಮಾ ಊರಿನ ಅಥವಾ ರಾಜ್ಯದ ಜನರಿಗೆ ಮಾತ್ರ ಸೀಮಿತವಾಗಿರದೆ, ಹೊರದೇಶದ ತುಳು ಸಿನಿ ರಸಿಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಬೇಕೆನ್ನುವ ಗುರಿಯೊಂದಿಗೆ ಈ ಹೊಚ್ಚ ಹೊಸ ಪ್ರಯತ್ನ ಮಾಡಲು ಸಿದ್ಧಗೊಂಡಿದೆ.

ತಂಡವು ತಮ್ಮದೇ ಆದ ಆನ್‌ಲೈನ್‌ ಸ್ಟ್ರೀಮಿಂಗ್‌ ಲಿಂಕ್‌ ನಿರ್ಮಿಸಿ, ಒಟ್ಟು 194 ದೇಶಗಳಲ್ಲಿ ಏಕಕಾಲದಲ್ಲಿ ಈ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹೊರದೇಶದ ವೀಕ್ಷಕರು ಮೊಬೈಲ್‌ ಅಥವಾ ಕಂಪ್ಯೂಟರ್‌ಗಳಲ್ಲಿ ಗೂಗಲ್‌ ಲಿಂಕ್‌: http:pep.app ಮೂಲಕ ಇರುವಲ್ಲಿಯೇ ಸಿನೆಮಾ ವೀಕ್ಷಿಸಬಹುದು. ಮುಂದಿನ ದಿನಗಳಲ್ಲಿ ಬೇರೆ ತುಳು ಚಿತ್ರಗಳಿಗೂ ಈ ಪ್ರಯತ್ನ ದಾರಿದೀಪವಾಗಲಿದೆ ಎಂದು ಚಿತ್ರ ನಿರ್ಮಾಪಕ ಕೆ. ರತ್ನಾಕರ್‌ ಕಾಮತ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಕಲ್ಸಂಕ ಜಂಕ್ಷನ್‌; ಹಗಲು-ರಾತ್ರಿ ಟ್ರಾಫಿಕ್‌ ಕಿರಿಕಿರಿ

7(2

Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!

3

Karkala: ಬೀದಿ ವ್ಯಾಪಾರಿಗಳಿಂದ ಸುಗಮ ಸಂಚಾರಕ್ಕೆ ಅಡ್ಡಿ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.