ಅಗಸ್ಟಾ: ಆರ್ಜಿ ಬಗ್ಗೆ ತನಿಖೆ
Team Udayavani, Apr 4, 2019, 6:00 AM IST
ಹೊಸದಿಲ್ಲಿ: ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಹಲವು ಬಾರಿ ಉಲ್ಲೇಖವಾಗಿರುವ ಆರ್ಜಿ ಎಂಬ ಹೆಸರಿನ ವ್ಯಕ್ತಿ ಯಾರು ಎಂಬುದರ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ನಿರ್ಧರಿಸಿದೆ. ಈ ಬಗ್ಗೆ ದಿಲ್ಲಿ ಕೋರ್ಟ್ಗೆ ಬುಧವಾರ ವಿವರಣೆ ನೀಡಿದ ಜಾರಿ ನಿರ್ದೇಶನಾಲಯ, ಸುಶೇನ್ ಮೋಹನ್ ಗುಪ್ತಾ ಎಂಬ ಆರೋಪಿ ಬಳಿ ಸಿಕ್ಕ ಡೈರಿಯಲ್ಲಿ ಆರ್ಜಿ ಎಂಬ ವ್ಯಕ್ತಿಗೆ 50 ಕೋಟಿ ರೂ. ನೀಡಲಾಗಿದೆ ಎಂದು ಉಲ್ಲೇಖೀಸಲಾಗಿದೆ. ಸುಶೇನ್ ವಿಚಾರಣೆ ನಡೆಸಿದಾಗ ರಜತ್ ಗುಪ್ತಾ ಎಂಬ ಹೆಸರನ್ನೇ ಆರ್ಜಿ ಎಂದು ಬರೆಯಲಾಗಿದೆ ಎಂದಿದ್ದಾರಾದಾರೂ, ಇದು ನನಗೆ ಸಂಬಂಧಿಸಿದ್ದಲ್ಲ ಎಂದು ರಜತ್ ಗುಪ್ತಾ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.