ಮಂಗನ ಕಾಯಿಲೆಗೆ ವ್ಯಕ್ತಿ ಬಲಿ
Team Udayavani, Apr 4, 2019, 6:31 AM IST
ಸಾಂದರ್ಭಿಕ ಚಿತ್ರ.
ತೀರ್ಥಹಳ್ಳಿ: ಮಂಗನ ಕಾಯಿಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪದ ತೋಟದಕೊಪ್ಪ ಗ್ರಾಮದ ಶ್ರೀನಿವಾಸ ನಾಯ್ಕ (63) ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಶ್ರೀನಿವಾಸ ಅವರನ್ನು ಮಾ.27ರಂದು ಪಟ್ಟಣದ ಜೆಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗನ ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಾ.30ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಕಾಯಿಲೆ ಉಲ್ಬಣಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇವರ ಪತ್ನಿ ಪ್ರೇಮ, ಸೊಸೆಯಂದಿರಾದ ಸೀತಾ, ಮಧುರಾ ಅವರೂ ಮಂಗನ ಕಾಯಿಲೆಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 6 ತಿಂಗಳಲ್ಲಿ ಮಂಡಗದ್ದೆ ಹೋಬಳಿಯಲ್ಲಿ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. ಈ ಹಿಂದೆ ತೋಟದ ಕೊಪ್ಪದ ಲಚ್ಚ ಪೂಜಾರಿ, ಗಂಟೆ ಜನಗಲ್‌ನ ರಾಜು ಪೂಜಾರಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.