ಮುಂಜಾನೆ ಪಕ್ಷ ಸೇರಿಸಿಕೊಂಡು ಮಧ್ಯಾಹ್ನ ತಡೆಹಿಡಿದರು!
Team Udayavani, Apr 4, 2019, 6:41 AM IST
ಬೆಂಗಳೂರು: ಯಾದಗಿರಿ ಜಿಲ್ಲೆಯ ಬಿಜೆಪಿ ಮುಖಂಡರಾದ ಡಾ. ಭೀಮಮೇಟಿ,
ದೇವೇಂದ್ರ ಮುನವಟ್ಟು ಸೇರಿದಂತೆ ಕೆಲವು ನಾಯಕರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷಕ್ಕೆ ಸೇರಿಸಿಕೊಂಡು ಮಧ್ಯಾಹ್ನ ಅವರ ಸೇರ್ಪಡೆಯನ್ನು ತಡೆ ಹಿಡಿದ ಪ್ರಸಂಗ ನಡೆಯಿತು.
ಬುಧವಾರ ಪಕ್ಷದ ಕಚೇರಿಯಲ್ಲಿ ಯಾದಗಿರಿ ಜಿಲ್ಲೆಯ ಮುಖಂಡರನ್ನು ಪಕ್ಷದ ಶಾಲ್ ಹಾಕಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷಕ್ಕೆ ಬರಮಾಡಿಕೊಂಡಿದ್ದರು. ಆದರೆ, ಅವರ ಸೇರ್ಪಡೆಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ವಿಶೇಷವಾಗಿ ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ್ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸ್ಥಳೀಯವಾಗಿ ಶಾಸಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಳಿಗ್ಗೆ ಪಕ್ಷಕ್ಕೆ ಸೇರಿಸಿಕೊಂಡ ನಾಯಕರ ಸೇರ್ಪಡೆಯನ್ನು ತಡೆ ಹಿಡಿಯಲಾಗಿದೆ ಎಂದು ಪ್ರಕಾಶ್ ರಾಠೊಡ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್ನ ಬಾತ್ರೂಮ್ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.