ಜಿಲ್ಲಾಡಳಿತದ ನಿಯಮ ಬಾಹಿರ ವರ್ತನೆ: ಬಿಜೆಪಿ ಯುವಮೋರ್ಚಾ

Team Udayavani, Apr 4, 2019, 9:27 AM IST

uva

ಕುಂದಾಪುರ: ನೆಹರೂ ಮೈದಾನದಲ್ಲಿ ಯಕ್ಷಗಾನ ಸೇರಿದಂತೆ ಯಾವುದೇ ಸಭೆ ಸಮಾರಂಭ ನಡೆಸಲು ಅನುಮತಿ ನೀಡತಕ್ಕದಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಈ ಹಿಂದೆ ಆದೇಶ ಮಾಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪ್ರಚಾರ ಸಭೆಗೆ ಅನುಮತಿ ನೀಡುವ ಮೂಲಕ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಬಿಜೆಪಿ ಆಕ್ಷೇಪಿಸಿದೆ.

ಈ ಹಿಂದೆ ಇದೇ ಸ್ಥಳದಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಚಾರ ರ್ಯಾಲಿಗಾಗಿ ನಾವು ಅನುಮತಿ ಕೇಳಿದಾಗ ಎಪ್ರಿಲ್‌ ಅಂತ್ಯದವರೆಗೆ ಯಾವುದೇ ಸಭೆ ಸಮಾರಂಭ ಮತ್ತು ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಅನುಮತಿ ಕೊಡುವುದಿಲ್ಲವೆಂದು ಜಿಲ್ಲಾಡಳಿತದ ಆದೇಶ ಪ್ರತಿ ತೋರಿಸಿ ಎಸಿ ಮತ್ತು ತಹಶಿಲ್ದಾರ್‌ ಅನುಮತಿ ಕೊಟ್ಟಿಲ್ಲ.

ಆದರೆ ಇದೀಗ ಚುನಾವಣಾ ನೀತಿ ಸಂಹಿತೆ ಇರುವಾಗಲೇ ನಿಯಮ ಮತ್ತು ಆದೇಶವನ್ನು ಮುಚ್ಚಿಟ್ಟು ಮುಖ್ಯಮಂತ್ರಿಗಳ ಪ್ರಭಾವಕ್ಕೆ ಒಳಗಾಗಿ ಕಾನೂನು ಬಾಹಿರವಾಗಿ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡು ಅನುಮತಿ ಕೊಟ್ಟಿರುವುದನ್ನು ಬಿಜೆಪಿ ಖಂಡಿಸುತ್ತದೆ ಮತ್ತು ಅಧಿಕಾರಿಗಳ ಪಕ್ಷಪಾತ ನಿರ್ಧಾರದ ವಿರುದ್ಧ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕುಂದಾಪುರ ಯುವಮೋರ್ಚಾ ಅಧ್ಯಕ್ಷ ಸತೀಶ ಪೂಜಾರಿ ವಕ್ವಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

arest

Kundapura: ಅರಣ್ಯ ದಳದ ಸಿಬಂದಿಗೆ ಹಲ್ಲೆ: ಮತ್ತೋರ್ವನ ಬಂಧನ

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.