ಹುಡುಗನ ನೋಡದೇ ಅವನ ಅಪ್ಪನ ನೋಡಿ ಹೆಣ್ಣು ಕೊಡ್ತೀರಾ ?
ಬಿಜೆಪಿ ನಾಯಕರ ವಿರುದ್ಧ ಏಕವಚನದ್ಲಲೇ ಸಿ.ಎಂ.ಇಬ್ರಾಹಿಂ ವಾಗ್ದಾಳಿ
Team Udayavani, Apr 4, 2019, 11:29 AM IST
ಬಾದಾಮಿ: ನೀವು ಹುಡುಗನನ್ನು ನೋಡದೆ ಅವನ ಅಪ್ಪನ ನೋಡಿ ಹೆಣ್ಣು ಕೊಡ್ತೀರಾ ?…ಇದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಬಿಜೆಪಿಯವರು ಮೋದಿ ನೋಡಿ ಅಭ್ಯರ್ಥಿಗಳಿಗೆ ಮತ ನೀಡಿ ಎಂದಿರುವುದಕ್ಕೆ ಮಾಡಿರುವ ಲೇವಡಿ.
ಬಾದಾಮಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಹೇಳಿಕೆ ನೀಡಿದ್ದು ,ಏಕವಚನದಲ್ಲೇ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮದುವೆ ಹುಡುಗಿಯ ಅಮ್ಮನನ್ನು ನೋಡಿದರೆ ಸಾಕು ಮದುವೆ ಆಗಿ ಬಿಡುತ್ತದೆ ಎಂದರು.
ಬಿಜೆಪಿ ನಾಯಕರದಾದ ಈಶ್ವರಪ್ಪ, ಯಡಿಯೂರಪ್ಪ, ಶ್ರೀರಾಮುಲು ಮೋದಲಾದವರ ಮೇಲೆ ವಾಗ್ದಾಳಿ ನಡೆಸಿದ ಇಬ್ರಾಹಿಂ ಅವಾಚ್ಯ ಶಬ್ಧವನ್ನೂ ಬಳಸಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.