ಮಾಧವ ಕೃಪಾ ಶಾಲೆ: ಬೇಸಗೆ ಶಿಬಿರ ಉದ್ಘಾಟನೆ

Team Udayavani, Apr 5, 2019, 6:30 AM IST

madava-krupa

ಉಡುಪಿ: ಬೇಸಗೆ ಶಿಬಿರವು ಮಕ್ಕಳ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಬೆಳವಣಿಗೆಗೆ ಉತ್ತಮ ವೇದಿಕೆಯಾಗಿದೆ ಎಂದು ಕೆ.ಎಂ.ಸಿ. ದಂತವೈದ್ಯ ಡಾ| ಪ್ರಜ್ಞಾ ನವೀನ್‌ ಹೇಳಿದರು.

ಮಣಿಪಾಲದ ಮಾಧವಾ ಕೃಪಾ ಶಾಲಾ ಬೇಸಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಂಶುಪಾಲ ಜೆಸ್ಸಿ ಆಂಡ್ರೂÂಸ್‌
ಮಕ್ಕಳಲ್ಲಿರುವ ಪ್ರತಿಭೆ ಅನಾವರಣ ಗೊಳಿಸುವುದು ಈ ಶಿಬಿರದ ಮುಖ್ಯ ಉದ್ದೇಶ ಎಂದರು. ಶಾಲಾ ಸಂಚಾಲಕ ಪಿ.ಜಿ.ಪಂಡಿತ್‌, ಉಪ ಪ್ರಾಂಶುಪಾಲರಾದ ಶಕಿಲಾಕ್ಷಿ ಕೃಷ್ಣ, ಜ್ಯೋತಿ ಸಂತೋಷ್‌, ಮುಖ್ಯೋಪಾಧ್ಯಾಯಿನಿ ಶೋಭಾ ಹೆಗ್ಡೆ ಉಪಸ್ಥಿತರಿದ್ದರು. ಶಿಬಿರದ ಮುಖ್ಯ ನಿರ್ವಾಹಕರಾಗಿ ಶಾಲಿನಿ, ಸಹ ನಿರ್ವಾಹಕರಾಗಿ ಪ್ರಶಾಂತ್‌, ಸ್ಪೂರ್ತಿ, ಶುಭಮಂಗಳಾ ಕಾರ್ಯ ನಿರ್ವಹಿಸಲಿದ್ದಾರೆ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.