ಅಗಸ್ಟಾ ಹಗರಣ: ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ
Team Udayavani, Apr 5, 2019, 6:00 AM IST
ಹೊಸದಿಲ್ಲಿ: ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಕಾಪ್ಟರ್ ಹಗರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಗುರುವಾರ ಜಾರಿ ನಿರ್ದೇಶನಾಲಯ ದಿಲ್ಲಿ ಕೋರ್ಟ್ಗೆ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದೆ.
ಮೈಕೆಲ್ ಮತ್ತು ಇತರೆ ಆರೋಪಿಗಳು ಈ ಒಪ್ಪಂದದಲ್ಲಿ 42 ದಶಲಕ್ಷ ಯೂರೋ ಗಳನ್ನು ಕಿಕ್ಬ್ಯಾಕ್ ರೂಪದಲ್ಲಿ ಪಡೆದಿದ್ದಾರೆ ಎಂದು ಇ.ಡಿ. ತನ್ನ 3 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ತಿಳಿಸಿದೆ. ಆರೋಪಪಟ್ಟಿಯಲ್ಲಿ ಮೈಕೆಲ್ನ ಉದ್ಯಮ ಪಾಲುದಾರ ಡೇವಿಡ್ ಸಿಮ್ಸ್ ಹಾಗೂ ಅವರ ಮಾಲೀಕತ್ವದ ಎರಡು ಸಂಸ್ಥೆಗಳ ಹೆಸರನ್ನೂ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.