ಕಣಿವೆಯಂತಿರುವ ರಸ್ತೆ ದುರಸ್ತಿಗೆ ಆಗ್ರಹ

Team Udayavani, Apr 5, 2019, 3:17 PM IST

sudina
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಕಾಮ್ರೇಡ್‌ ದಿ| ಯಳಚಿತ್ತಾಯ ನಗರದ ಕಾಲನಿ ನಿವಾಸಿ
ಗಳು ಕಳೆದ 15 ವರ್ಷಗಳಿಂದ ರಸ್ತೆಗಾಗಿ ಹೋರಾಟ ನಡೆಸಿದರೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸದೇ ಇರುವು ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ದತ್ತ ಮುಖ ಮಾಡಿದ್ದಾರೆ.
ಬೆಳ್ತಂಗಡಿ-ಕೊಯ್ಯೂರು ರಸ್ತೆಯ ಕೆಲೆಂಜಿರೋಡಿ ಎಂಬಲ್ಲಿಂದ ಎಡಕ್ಕೆ 1.5 ಕಿ. ಮೀ. ಮಣ್ಣಿನ ರಸ್ತೆ ಹೊಂಡಗಳಿಂದ
ಆವೃತ್ತವಾಗಿದೆ. ಕಾಲನಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು 15 ಕುಟುಂಬಗಳನ್ನೊಳಗೊಂಡು ಒಟ್ಟು 35-40 ಕಡು ಬಡಕುಟುಂಬಗಳಿವೆ.
500ಕ್ಕೂ ಹೆಚ್ಚು ಜನಸಂಖ್ಯೆ ಇರುವ ಪ್ರದೇಶ ಮೂಲ ಸೌಕರ್ಯವೇ ಇಲ್ಲ. ನಗರದಿಂದ ಕೇವಲ 2.5 ದೂರದಲ್ಲಿರುವ
ಕಾಲನಿ ಶಾಲೆಗೆ ತೆರಳುವ ಮಕ್ಕಳಿಗೆ, ವಯಸ್ಕರಿಗೆ ಕಾಲ್ನಡಿಗೆಯಲ್ಲಿ ಹೋಗಲು ಅಸಾಧ್ಯವಾಗಿದೆ. ವಾಹನ ಬಾಡಿಗೆಗೆ ಬರಲು ನಿರಾಕರಿಸುತ್ತಾರೆ. ಮಳೆಗಾಲದಲ್ಲಿ ರಸ್ತೆಯಲ್ಲೇ ನೀರು ಹರಿದು ಹೊಂಡಗಳು ಸೃಷ್ಟಿಯಾಗುತ್ತವೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
 ನಿರ್ಲಕ್ಷ್ಯ
ಕಾಲನಿ ಉಜಿರೆ- ಕೊಯ್ಯೂರು- ಲಾೖಲ ಗ್ರಾಮಗಳಿಗೆ ಸೇರಿದೆ. ಆಯಾ ಗ್ರಾಮಗಳಿಗೆ ಪ್ರತ್ಯೇಕ ಮನವಿ ನೀಡಿದರೂ ಎಲ್ಲ ಗ್ರಾಮಗಳು ನಿರ್ಲಕ್ಷ್ಯ ವಹಿವೆ ಎಂಬುದು ಗ್ರಾಮಸ್ಥರ ಅಳಲು.
ಅಪಘಾತದಲ್ಲಿ ಗಾಯಗೊಂಡು ನಡೆದಾಡಲಾಗದವರು, ವಯಸ್ಕರು, ಅನಾರೋಗ್ಯ ಪೀಡಿತರನ್ನು ತುರ್ತು ಸಂದರ್ಭಗಳಲ್ಲಿ ಹೊತ್ತು ಸಾಗಬೇಕಾದ ಪರಿಸ್ಥಿತಿ ಇದೆ ಹಾಗಾಗಿ ಹಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದೇವೆ ಎಂದು ಸ್ಥಳೀಯರಾದ ಲಕ್ಷ್ಮಣ ಜೆ.ಎಸ್‌., ರವಿ ಜೋಗಿ, ರವಿಚಂದ್ರ, ಲಕ್ಷ್ಮೀ ರವಿಕುಮಾರ್‌, ರೇವತಿ ರಮೇಶ್‌, ಯಮುನಾ ರವಿಶಂಕರ್‌, ಲಕ್ಷ್ಮೀ, ಸರೋಜಿನಿ, ಮೋಹಿನಿ, ಶಶಿಕಲಾ, ಶಾರದಾ ಮತ್ತಿತರ 350ಕ್ಕೂ ಹೆಚ್ಚು ಮತದಾರರು ತಿಳಿಸಿದ್ದಾರೆ.
ಪರಿಹಾರಕ್ಕೆ ಕ್ರಮ ಈ ವರೆಗೆ ನಮ್ಮ ಗಮನಕ್ಕೆ ಬಂದಿರಲಿಲ್ಲ. ಮೂರು ಗ್ರಾಮಗಳಿಗೆ ಸಂಬಂಧ ಪಡುವುದರಿಂದ ಉಜಿರೆ ಗ್ರಾಮಕ್ಕೆ ಒಳಪಡುವ ರಸ್ತೆಯಾದಲ್ಲಿ ಮುಂದಿನ ಆಡಳಿತ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು.
 - ಪ್ರಕಾಶ್‌ ಶೆಟ್ಟಿ ಪಿಡಿಒ, ಉಜಿರೆ

ಟಾಪ್ ನ್ಯೂಸ್

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.