ಅಕ್ಕಲಕೋಟ: ಹಸೆಮಣೆ ಏರಿದ 32 ಜೋಡಿ

ವಧು-ವರರು ಪುಣ್ಯವಂತರು

Team Udayavani, Apr 5, 2019, 3:57 PM IST

5-April-28

ಸೊಲ್ಲಾಪುರ: ಅಕ್ಕಲಕೋಟ ನಗರದ ವರಿಷ್ಠ ಪ್ರಾಥಮಿಕ ಶಾಲೆಯಲ್ಲಿ ವಿವೇಕಾನಂದ ಪ್ರತಿಷ್ಠಾನ ವತಿಯಿಂದ  ಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 34 ಜೋಡಿಗಳು ಹಸೆಮಣೆ ಏರಿದರು.

ಸೊಲ್ಲಾಪುರ: ಸಾಮೂಹಿಕ ವಿವಾಹ ಸಮಾರಂಭಗಳಲ್ಲಿ ಮದುವೆಯಾಗುವ ವಧು-ವರರು ಪುಣ್ಯವಂತರು ಎಂದು ಗೌಡಗಾಂವ ಮಠದ ಪೂಜ್ಯ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.

ಅಕ್ಕಲಕೋಟ ನಗರದ ವರಿಷ್ಠ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ ವಿವೇಕಾನಂದ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ಸರ್ವಧರ್ಮಿಯ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದ ಅವರು, ಅದೆಷ್ಟೋ ತಂದೆ-ತಾಯಿಗಳು ತಮ್ಮ ಮಕ್ಕಳ ಮದುವೆಗೆ ಸಾಲ ಮಾಡಿ, ಆಸ್ತಿ-ಅಂತಸ್ತು ಮಾರುವ ಮೂಲಕ ನೋವುಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ಸಾಮೂಹಿಕ ವಿವಾಹ ಸಮಾರಂಭದಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದರು.

ಸರ್ವಧರ್ಮಿಯ ಸಾಮೂಹಿಕ ವಿವಾಹ ಸಮಾರಂಭದಲ್ಲಿ 34 ಜೋಡಿಗಳು ಹಸೆಮಣೆ ಏರಿದರು. ಮದುವೆ ಮಾಡಿಕೊಂಡ ಜೋಡಿಗಳಿಗೆ ಬಟ್ಟೆ, ವಧುವಿಗೆ ತಾಳಿ, ಕಾಲುಂಗರ ಮತ್ತಿತರ ವಸ್ತುಗಳನ್ನು ಪ್ರತಿಷ್ಠಾನದ ವತಿಯಿಂದ ನೀಡಲಾಯಿತು. ವಧು-ವರರಿಗೆ ವೈದ್ಯಕೀಯ ಸಲಹೆ, ಜೀವವಿಮೆ ಹಾಗೂ ಹೆಣ್ಣುಮಗು ಜನಿಸಿದರೆ ಎರಡು ಸಾವಿರ ರೂ. ಠೇವಣಿಯ ಬಾಂಡ್‌ ನೀಡಲಾಗುತ್ತದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಸಚಿನ ಕಲ್ಯಾಣಶೆಟ್ಟಿ ತಿಳಿಸಿದರು.

ಅಕ್ಕಲಕೋಟ ವಿರಕ್ತಮಠದ ಪೂಜ್ಯ ಬಸವಲಿಂಗ ಶ್ರೀ, ಗೌಡಗಾಂವದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯರು, ನಾಗಣಸೂರದ ಪೂಜ್ಯ ಶ್ರೀಕಂಠ ಶಿವಾಚಾರ್ಯರು, ಮಂದ್ರುಪದ ರೇಣುಕ ಶಿವಾಚಾರ್ಯರು, ಮಾದನಹಿಪ್ಪರಗಾದ ಶ್ರೀಗಳು ಶುಭ ಹಾರೈಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಹಾಜಿ ಪವಾರ, ಯುವನಾಯಕ ರೋಹನ ದೇಶಮುಖ, ಮೇಯರ್‌ ಶೋಭಾ ಬನಶೆಟ್ಟಿ, ಜಿಲ್ಲಾ ಪಂ. ಉಪಾಧ್ಯಕ್ಷ ಶಿವಾನಂದ ಪಾಟೀಲ, ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೆಜಯ ಭೋಸಲೆ, ದೇವಸ್ಥಾನ ಅಧ್ಯಕ್ಷ ಮಹೇಶ ಇಂಗಳೆ, ಜಿ.ಪಂ. ಸದಸ್ಯ ಆನಂದ ತಾನವಡೆ, ಮಾಜಿ ನಗರಾಧ್ಯಕ್ಷೆ ಡಾ| ಸುವರ್ಣ ಮಲಗೊಂಡ, ಮಹಾನಂದಾ ಸ್ವಾಮಿ, ಉಪನಗರಾಧ್ಯಕ್ಷ ಯಶವಂತ ದೋಂಗಡೆ, ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ದಿಲೀಪ ಸಿದ್ಧೆ ಮತ್ತಿತರರು ಇದ್ದರು.

ಶ್ರೀಮಂತ ರಾಣಿ ನಿರ್ಮಲಾರಾಜೆ ಕನ್ಯಾ ಪ್ರಶಾಲೆಯ ಆವರಣದಲ್ಲಿ ಮುಂಜಾನೆ 10 ರಿಂದ ಮಧ್ಯಾಹ್ನ 4ರ ವರೆಗೆ ಭೋಜನ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 30 ಸಾವಿರ ಜನರು ಭೋಜನ ಸ್ವೀಕರಿಸಿದರು. ಕಾರ್ಯಕ್ರಮ ಯಶಸ್ವಿಯಾಗಿ ಸುಮಾರು 27 ವಿವಿಧ ಸಮಿತಿಗಳನ್ನು ನೇಮಿಸಲಾಗಿತ್ತು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.