ಆ್ಯಪಲ್ ವಾಚ್‌ಗಳಿಗೆ ಒಎಲ್‌ಇಡಿ ಪರದೆ
Team Udayavani, Apr 5, 2019, 4:27 PM IST
ಜಪಾನ್ ಡಿಸ್‌ಪ್ಲೇ ಸಂಸ್ಥೆಯು ಈ ವರ್ಷದಿಂದ ಆ್ಯಪಲ್ ವಾಚ್‌ಗೆ ಒಎಲ್‌ಇಡಿ ಪರದೆಯನ್ನು ಒದಗಿಸಲಿದೆ. ಇದೇ ಸಂಸ್ಥೆ 2018ರಲ್ಲಿ ಐ ಪೋನ್ ಎಕ್ಸ್ ಆರ್ ಪರದೆಗಳನ್ನು ಒದಗಿಸಿತ್ತು. 2020ರ ವೇಳೆಗೆ ಎಲ್ಲ ಆ್ಯಪಲ್ ವಾಚ್‌ಗಳಲ್ಲಿ ಈ ಪರದೆಗಳು ಇರಲಿವೆ. ಸ್ಯಾಮ್‌ಸಂಗ್, ಎಲ್‌ಜಿಯ ಎಲೆಕ್ಟ್ರಾನಿಕ್ಸ್ ವಸ್ತುಗಳಿಗೂ ಇದೇ ಸಂಸ್ಥೆ ಒಎಲ್‌ಇಡಿ ಪರದೆಗಳನ್ನು ಒದಗಿಸಿತ್ತು. ಒಎಲ್‌ಇಡಿ ಪರದೆಯು ಇತರೆ ಪರದೆಗಳಿಂತ ಹೆಚ್ಚು ತೆಳುವಾಗಿದ್ದು, ಎಲ್‌ಸಿಡಿಗಿಂತ ಹೆಚ್ಚು ಪಾರದರ್ಶಕತೆಯನ್ನು ಒದಗಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.