ಉತ್ತರ ಗೋವೆಯನ್ನು ಪಟ್ಟಿಯಿಂದ ಕೈಬಿಟ್ಟ ಶಿವಸೇನೆ; ದ.ಗೋವೆಯಿಂದ ಮಾತ್ರ ಸ್ಪರ್ಧೆ
Team Udayavani, Apr 5, 2019, 4:31 PM IST
ಪಣಜಿ: ಗೋವೆಯ ಎರಡೂ ಲೋಕಸಭಾ ಕ್ಷೇತ್ರಗಳಿಂದ ತಾನು ಸ್ಪರ್ಧಿಸುವುದಾಗಿ ಈ ಮೊದಲು ಹೇಳಿದ್ದ ಶಿವಸೇನೆ ಇದೀಗ ಉತ್ತರ ಗೋವೆಯನ್ನು ತನ್ನ ಪಟ್ಟಿಯಿಂದ ಕೈಬಿಡಲು ನಿರ್ಧರಿಸಿದೆ. ದಕ್ಷಿಣ ಗೋವೆಯಿಂದ ಮಾತ್ರವೇ ತಾನು ಸ್ಪರ್ಧಿಸುವುದಾಗಿ ಹೇಳಿದೆ.
ಗೋವೆಯ ಎರಡೂ ಲೋಕಸಭಾ ಕ್ಷೇತ್ರಗಳನ್ನು ಪ್ರಕೃತ ಬಿಜೆಪಿ ಪ್ರತಿನಿಧಿಸುತ್ತಿದೆ.
ಶಿವಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ರಾಖೀ ಪ್ರಭು ದೇಸಾಯಿ ನಾಯಕ್ ಅವರು ದಕ್ಷಿಣ ಗೋವಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಅವರು ಬಿಜೆಪಿಯ ನರೇಂದ್ರ ಸವಾಯ್‌ಕರ್, ಕಾಂಗ್ರೆಸ್‌ನ ಫ್ರಾನ್ಸಿಸ್ಕೋ ಸಾರ್ಡಿನಾ ಮತ್ತು ಆಪ್ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ಅವರನ್ನು ಎದುರಿಸಲಿದ್ದಾರೆ.
ಶಿವಸೇನೆಯ ರಾಜ್ಯ ಘಟಕದ ಅಧ್ಯಕ್ಷ ಜಿತೇಶ್ ಕಾಮತ್ ಅವರು ಈ ಹಿಂದೆ ತಾನು ಉತ್ತರ ಗೋವೆಯಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಈಗ ತಾನು ಕಣಕ್ಕೆ ಇಳಿಯದಿರಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.