ಚುನಾವಣಾ ಬಾಂಡ್‌ ಸ್ಕೀಮ್‌ : ಮಧ್ಯಂತರ ತಡೆ ಇಲ್ಲ, ಎ.10ರಂದು ವಿಚಾರಣೆ: ಸುಪ್ರೀಂ

Team Udayavani, Apr 5, 2019, 5:31 PM IST

Supreme-Court2-730

ಹೊಸದಿಲ್ಲಿ : ರಾಜಕೀಯ ಪಕ್ಷಗಳಿಗೆ ನಿಧಿ ಒದಗಿಸುವ ಉದ್ದೇಶದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಚುನಾವಣಾ ಬಾಂಡ್‌ ಸ್ಕೀಮಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಅರ್ಜಿದಾರ ಎನ್‌ ಜಿ ಓ ಈ ಬಗ್ಗೆ ಸಮರ್ಪಕ ರೀತಿಯಲ್ಲಿ ಅರ್ಜಿ ಸಲ್ಲಿಸತಕ್ಕದ್ದು ಎಂದು ಅದು ಸೂಚಿಸಿದೆ.

ರಾಜಕೀಯ ಪಕ್ಷಗಳ ನಿಧಿಗೆ ಕಪ್ಪು ಹಣ ಹರಿದು ಬರುವುದನ್ನು ತಡೆಯುವ ಉದ್ದೇಶದಿಂದ ತಾನು ಚುನಾವಣಾ ಬಾಂಡ್‌ ಸ್ಕೀಮನ್ನು ಜಾರಿಗೆ ತಂದಿದ್ದುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.

ಈ ಬಗ್ಗೆ ಕೂಲಂಕಷ ಮತ್ತು ವಿಸ್ತೃತ ವಿಚಾರಣೆ ನಡೆಸಬೇಕಾಗಿರುವುದರಿಂದ ತಾನು ಎನ್‌ಜಿಓ ಅರ್ಜಿಯನ್ನು ಎ.10ರಂದು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ವರಿಷ್ಠ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ಪೀಠ ಹೇಳಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.