ಅಜೆಕಾರು: ಪ್ರಯೋಜನಕ್ಕೆ ಬಾರದ ದಾರಿ ದೀಪ
Team Udayavani, Apr 6, 2019, 6:15 AM IST
ಅಜೆಕಾರು: ಮರ್ಣೆ ಪಂಚಾಯತ್ ವ್ಯಾಪ್ತಿಯ ಅಜೆಕಾರು ಪೇಟೆಯಲ್ಲಿ ರಸ್ತೆ ಚತುಷ್ಪಥ ಮಾಡುವ ಸಂದರ್ಭ ರಸ್ತೆ ವಿಭಾಜಕಗಳನ್ನು ನಿರ್ಮಿಸಲಾಗಿದ್ದು ಇದಕ್ಕೆ ಅಳವಡಿಸಲಾದ ದಾರಿ ದೀಪಗಳಲ್ಲಿ ಬಹುತೇಕ ಉರಿಯದೆ ನಿಷ್ಪ್ರಯೋಜಕವಾಗಿದೆ.
ಕಳೆದ ವರ್ಷ ರಸ್ತೆ ವಿಭಾಜಕಗಳ ನಡುವೆ 8 ದಾರಿ ದೀಪಗಳನ್ನು ಅಳವಡಿಸಲಾಗಿತ್ತು. ಅಳವಡಿಸಿದ ಕೆಲವೇ ದಿನಗಳಲ್ಲಿ ಬಹುತೇಕ ದೀಪಗಳು ಉರಿಯದೆ ಪ್ರಯೋಜನಕ್ಕೆ ಬಾರದಂತಾಗಿದೆ.
ದಾರಿ ದೀಪಗಳು ಉರಿಯದೆ ವರ್ಷ ಕಳೆಯುತ್ತಾ ಬಂದರೂ ಸಂಬಂದಪಟ್ಟ ಗುತ್ತಿಗೆದಾರರು ದುರಸ್ತಿಪಡಿಸದೆ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುವಂತೆ ಮಾಡಿದ್ದಾರೆ.ಪಂಚಾಯತ್ ಆಡಳಿತವು ದಾರಿ ದೀಪ ಅವ್ಯವಸ್ಥೆಯ ಬಗ್ಗೆ ಗುತ್ತಿಗೆದಾರರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ.
ದಾರಿ ದೀಪ ಅಳವಡಿಕೆ ಕಾಮಗಾರಿ ಮುಗಿದು ಒಂದು ವರ್ಷ ಕಳೆದಿದ್ದರೂ ಇನ್ನೂ ಸಹ ಪಂಚಾಯತ್ ಆಡಳಿತಕ್ಕೆ ಗುತ್ತಿಗೆದಾರ ಹಸ್ತಾಂತರಿಸದೆ ಇರುವುದರಿಂದ ಪಂಚಾಯತವೂ ಸಹ ಈ ದಾರಿ ದೀಪಗಳನ್ನು ದುರಸ್ತಿಪಡಿಸಲಾಗದೆ ಅಸಹಾಯಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.