ಚಂದರ್‌ಪಾಲ್ ಟಿ20 ದ್ವಿಶತಕ!
76 ಎಸೆತ, 210 ರನ್, 25 ಬೌಂಡರಿ, 13 ಸಿಕ್ಸರ್
Team Udayavani, Apr 6, 2019, 6:00 AM IST
ಸಿಂಟ್ ಮಾರ್ಟೆನ್: ಬಿಸಿರಕ್ತದ ಹುಡುಗರ ಕ್ರಿಕೆಟ್ ಆಗಿರುವ ಟಿ20ಯಲ್ಲಿ 44ರ ಹರೆಯದ ಶಿವನಾರಾಯಣ್ ಚಂದರ್‌ಪಾಲ್ ದ್ವಿಶತಕ ಬಾರಿಸಿ ಸುದ್ದಿಯಾಗಿದ್ದಾರೆ. “ಆ್ಯಡಂ ಸ್ಯಾನ್‌ಫೋರ್ಡ್ ಕ್ರಿಕೆಟ್4ಲೈಫ್ ಟಿ20 ಟೂರ್ನಿ’ಯಲ್ಲಿ ಅವರು ಈ ಅಮೋಘ ಸಾಧನೆಗೈದರು.
ಅಮೆರಿಕ ಮೂಲದ ಮ್ಯಾಡ್ ಡಾಗ್ಸ್ ತಂಡದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಚಂದರ್‌ಪಾಲ್ ಕೇವಲ 76 ಎಸೆತಗಳಿಂದ 210 ರನ್ ಬಾರಿಸಿದರು. ಈ ಬ್ಯಾಟಿಂಗ್ ಅಬ್ಬರದ ವೇಳೆ 25 ಬೌಂಡರಿ, 13 ಸಿಕ್ಸರ್ ಸಿಡಿಸಿದರು.
ಚಂದರ್‌ಪಾಲ್ ಸಾಹಸದಿಂದ ಅವರ ತಂಡ 303 ರನ್ ಪೇರಿಸಿ 192 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತು. ಚಂದರ್‌ಪಾಲ್ 2008ರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 3 ಪಂದ್ಯಗಳನ್ನಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.