ಪಾಕ್ ವಿಶ್ವಕಪ್ ಸಂಭಾವ್ಯ ತಂಡ ಪ್ರಕಟ
Team Udayavani, Apr 6, 2019, 6:00 AM IST
ಲಾಹೋರ್: ಪಾಕಿಸ್ಥಾನದ ವಿಶ್ವಕಪ್ ಕ್ರಿಕೆಟ್ ಸಂಭಾವ್ಯ ಆಟಗಾರರ ಯಾದಿ ಪ್ರಕಟಗೊಂಡಿದೆ. ಇಲ್ಲಿನ 23 ಆಟಗಾರರನ್ನು ಎ. 15 ಮತ್ತು 16ರಂದು ಲಾಹೋರ್ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿರುವ ಫಿಟ್ನೆಸ್ ಟೆಸ್ಟ್ಗಾಗಿ ಆಹ್ವಾನಿಸಲಾಗಿದೆ. ಎ. 18ರಂದು 15 ಸದಸ್ಯರ ಅಂತಿಮ ಯಾದಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಇತ್ತೀಚೆಗೆ ಆಸ್ಟ್ರೇಲಿಯ ವಿರುದ್ಧ ವೈಟ್ವಾಶ್ ಅನುಭವಿಸುವ ಮೂಲಕ ಪಾಕ್ ವಿಶ್ವಕಪ್ ತಯಾರಿಗೆ ಭಾರೀ ಹಿನ್ನಡೆಯಾಗಿತ್ತು. ಈ ಸರಣಿಯಲ್ಲಿ ಮೊದಲ ಸಲ ಪಾಕ್ ತಂಡವನ್ನು ಪ್ರತಿನಿಧಿಸಿದ ಆಟಗಾರರೆಲ್ಲ ಸಂಭಾವ್ಯ ತಂಡದಲ್ಲಿದ್ದಾರೆ. ಜತೆಗೆ ಇನ್ಫಾರ್ಮ್ ಟೆಸ್ಟ್ ಆಟಗಾರ ಮೊಹಮ್ಮದ್ ಅಬ್ಟಾಸ್, ಶಾನ್ ಮಸೂದ್, ಮೊಹಮ್ಮದ್ ಹಸ್ನೆ„ನ್ ಕೂಡ ಸ್ಥಾನ ಪಡೆಸಿದ್ದಾರೆ. ಆದರೆ ಏಕದಿನದಲ್ಲಿ ವಿಫಲರಾದ ಸಾದ್ ಅಲಿ, ವಹಾಬ್ ರಿಯಾಜ್, ಉಮರ್ ಅಕ್ಮಲ್ ಅವರನ್ನು ಕೈಬಿಡಲಾಗಿದೆ.
ಎ. 23ರಂದು ಇಂಗ್ಲೆಂಡಿಗೆ ಪ್ರಯಾಣಿಸಲಿರುವ ಪಾಕಿಸ್ಥಾನ ತಂಡ, ಅಲ್ಲಿ ಕೆಲವು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಪಾಕಿಸ್ಥಾನದ ಮೊದಲ ವಿಶ್ವಕಪ್ ಪಂದ್ಯ ಮೇ 31ರಂದು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.