ಮತದಾನಕ್ಕೆ ಏನೇನು ದಾಖಲೆಗಳು?

Team Udayavani, Apr 6, 2019, 6:00 AM IST

e-35

ಉಡುಪಿ/ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತದಾನಕ್ಕೆ ತೆರಳುವಾಗ ಚುನಾವಣಾ ಆಯೋಗವು ನೀಡಿದ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ(ಎಪಿಕ್‌)ಯನ್ನು ತೋರಿಸಿ ಮತದಾನ ಮಾಡುವಂತೆ ತಿಳಿಸಲಾಗಿದೆ. ಒಂದು ವೇಳೆ ಗುರುತಿನ ಚೀಟಿ(ಎಪಿಕ್‌) ಹಾಜರುಪಡಿಸಲು ಅಸಾಧ್ಯವಾದಲ್ಲಿ ಇದರ ಬದಲು ಈ ಕೆಳಗಿನ 11 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿದೆ.

ಪಾಸ್‌ಪೋರ್ಟ್‌, ಚಾಲನಾ ಪರವಾನಿಗೆ, ಕೇಂದ್ರ/ರಾಜ್ಯ ಸರಕಾರ/ ಸಾರ್ವಜನಿಕ ಉದ್ದಿಮೆ ಸಂಸ್ಥೆ/ ಸಾರ್ವಜನಿಕ ನಿಯಂತ್ರಿತ ಸಂಸ್ಥೆಯು ತಮ್ಮ ಉದ್ಯೋಗಿಗಳಿಗೆ ನೀಡಿದ ಭಾವಚಿತ್ರ ಸಹಿತ ಸೇವಾ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್‌/ ಅಂಚೆ ಕಚೇರಿಯ ಪಾಸ್‌ ಬುಕ್‌, ಪಾನ್‌ ಕಾರ್ಡ್‌, ಎನ್‌ಪಿಆರ್‌ ಅಡಿಯಲ್ಲಿ ಆರ್‌ಜಿಐಯವರು ನೀಡಿದ ಸ್ಮಾರ್ಟ್‌ ಕಾರ್ಡ್‌, ಎಂ.ಎನ್‌.ಆರ್‌.ಇ.ಜಿ. ನೀಡಿರುವ ಜಾಬ್‌ಕಾರ್ಡ್‌, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮೆ ಸ್ಮಾರ್ಟ್‌ ಕಾರ್ಡ್‌, ಭಾವಚಿತ್ರವಿರುವ ಪಿಂಚಣಿ ದಾಖಲೆ, ಸಂಸತ್‌ ಸದಸ್ಯರು/ ಶಾಸಕ ರಿಗೆ ನೀಡಲಾದ ಅಧಿಕೃತ ಸರಕಾರಿ ಗುರುತಿನ ಚೀಟಿ, ಆಧಾರ್‌ ಕಾರ್ಡ್‌ ಇವುಗಳಲ್ಲಿ ಯಾವುದಾದರೊಂದು ದಾಖಲೆಗಳನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.