ಜೆಡಿಎಸ್‌ಗೆ ಕುಟುಂಬವೇ ಪರಿವಾರ:‌ಎಸ್‌.ಎಂ.ಕೃಷ್ಣ

Team Udayavani, Apr 6, 2019, 6:10 AM IST

SM-Krishna-545-A

ಅರಸೀಕೆರೆ: ಜೆಡಿಎಸ್‌ನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬದಲಿಗೆ ತಮ್ಮ ಕುಟುಂಬ ಪರಿವಾರದ ಸದಸ್ಯರನ್ನೇ ಸ್ಪರ್ಧೆಯ ಕಣದಲ್ಲಿ ಇಳಿಸುವ ಮೂಲಕ ಅವರ ಕುಟುಂಬವೇ ಪಕ್ಷದ ಪರಿವಾರ ಎನ್ನುವಂತೆ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ತಿಳಿಸಿದರು.

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪರವಾಗಿ ಪ್ರಚಾರ ಭಾಷಣ ಮಾಡಿ, ಅವರು ಮಾತನಾಡಿ, ಜೆಡಿಎಸ್‌ನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆಇಳಿಸುವ ಬದಲಿಗೆ ತಮ್ಮ ಕುಟುಂಬ ಪರಿವಾರದ ಸದಸ್ಯರನ್ನೇ ಸ್ಪರ್ಧೆಯ ಕಣದಲ್ಲಿ ಇಳಿಸುವ ಮೂಲಕ ಅವರ ಕುಟುಂಬವೇ ಪಕ್ಷದ ಪರಿವಾರ ಎನ್ನುವಂತೆ ಬಿಂಬಿಸುತ್ತಿದ್ದಾರೆ. ಪ್ರಜ್ಞಾವಂತ ನಾಗರಿಕರು ಈ ಬಗ್ಗೆ ಚಿಂತನೆ ಮಾಡುವ ಮೂಲಕ
ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು. ಆ ಮೂಲಕ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರನ್ನು ಬೆಂಬಲಿಸಿ ಮತ ನೀಡಬೇಕು ಎಂದರು.

ಬಲಿಷ್ಠ ಭಾರತ ನಿರ್ಮಾಣ ಕಾರ್ಯಕ್ಕೆ ಬದಟಛಿರಾಗಿರುವ ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಪ್ರತಿಯೊಬ್ಬ ದೇಶಪ್ರೇಮಿಯೂ ಅವರನ್ನು ಬೆಂಬಲಿಸಬೇಕು.

ಕಳೆದ 5 ವರ್ಷಗಳ ಹಿಂದೆ ದೇಶದಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ 5 ವರ್ಷಗಳ ಅವಧಿಯಲ್ಲಿ ಯಾವುದೇ ಹಗರಣವನ್ನು ಮಾಡದೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ ಎಂದು ಶ್ಲಾಘಿಸಿದರು.

ದೇಶದಲ್ಲಿನ ವಿವಿಧ ರಾಜ್ಯದಲ್ಲಿರುವ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ ನೊಂದಿಗೆ ಕೈ ಜೋಡಿಸುವ ಮೂಲಕ ಮಹಾಘಟಬಂಧನ್‌ ರೂಪಿಸಿಕೊಂಡಿದ್ದಾರೆ. ಆದರೆ, ಮಹಾಘಟ ಬಂಧನ್‌ ನಾಯಕರು ಯಾರು ಎನ್ನುವ ಪ್ರಶ್ನೆಗೆ ಅವರ ಬಳಿಯಲ್ಲಿ ಇದುವರೆಗೂ ಸ್ಪಷ್ಟ ಉತ್ತರ ಸಿಕ್ಕುತ್ತಿಲ್ಲ. ಆದರೆ, ಬಿಜೆಪಿ ಪರಿವಾರಕ್ಕೆ ಸ್ಪಷ್ಟ ಗುರಿ ಇದೆ ಎಂದರು.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.