ಇಂದು ಬಿಜೆಪಿ ಸಂಸ್ಥಾಪನ ದಿನ : ಕಾರ್ಯಕರ್ತರಿಗೆ ಮೋದಿ, ಶಾ ಶುಭಾಶಯ
Team Udayavani, Apr 6, 2019, 10:02 AM IST
ಹೊಸದಿಲ್ಲಿ: ಭಾರತೀಯ ಜನತಾಪಕ್ಷವು ಎಪ್ರಿಲ್ 6 ರಂದು 39 ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ.
ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕಾರ್ಯಕರ್ತರಿಗೆ ಶುಭಾಶಯಗಳನ್ನು ಟ್ವೀಟ್ ಮೂಲಕ ಸಲ್ಲಿಸಿದ್ದಾರೆ. ಶ್ಯಾಮ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ , ಎಲ್.ಕೆ.ಅಡ್ವಾಣಿ ಮತ್ತು ನರೇಂದ್ರ ಮೋದಿ ಅವರು ಭಾವಚಿತ್ರಗಳನ್ನ ಪೋಸ್ಟ್ ಮಾಡಿ ಪಕ್ಷ ತ್ಯಾಗ ಮಾಡಿದ ನಾಯಕರಿಗೆ ಕೃತಜ್ಞರಾಗಿದ್ದೇವೆ ಎಂದು ಬರೆದಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಶಾ, ‘ಸಂಘಟನೆಗಾಗಿ ಶ್ರಮಿಸಿದ ಎಲ್ಲಾ ಮಹಾಪುರುಷರಿಗೆ ನಮನಗಳು. ಪಕ್ಷಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಣೆ ಮಾಡಿ ಇಂದು ಈ ನಮ್ಮನ್ನು ಈ ವೈಭವದವರೆಗೆ ತಲುಪಿಸಿದ್ದಾರೆ’ ಎಂದು ಬರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ’39 ವರ್ಷಗಳ ಹಿಂದೆ ಸಮಾಜ ಸೇವೆಯ ಬದ್ಧತೆಯೊಂದಿಗೆ ಬಿಜೆಪಿ ಪಕ್ಷ ಹುಟ್ಟಿಕೊಂಡು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಿತು. ಕಾರ್ಯಕರ್ತರ ಶ್ರಮಕ್ಕಾಗಿ ಧನ್ಯವಾದಗಳು. ಬಿಜೆಪಿ ಈ ಭಾರತದ ಆದ್ಯತೆಯ ಪಕ್ಷವಾಗಿದೆ. ಸಂಸ್ಥಾಪನ ದಿನಾಚರಣೆ ವೇಳೆ ಬಿಜೆಪಿ ಕುಟುಂಬಕ್ಕೆ ಶುಭಾಶಯಗಳು’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.