ಚುನಾವಣಾಧಿಕಾರಿಗಳಿಂದ ಅನ್ನಭಾಗ್ಯ ಅಕ್ಕಿ ಜಪ್ತಿ


Team Udayavani, Apr 6, 2019, 2:14 PM IST

1-aa-z

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಫ್ಲೆಯಿಂಗ್‌ ಸ್ಕ್ವಾಡ್‌ ತಂಡದವರು ಜಪ್ತಿ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆಸ್ತೂರು ಗ್ರಾಮದ ಬಳಿ ಟಾಟಾ ಸುಮೋ ದಲ್ಲಿ ಅಕ್ರಮವಾಗಿ ಪಡಿತರದ ಅನ್ನಭಾಗ್ಯ ಅಕ್ಕಿಯನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಗ್ಗೆ ಕರ್ತವ್ಯದಲ್ಲಿದ್ದ ಚುನಾವಣಾ ಅಧಿಕಾರಿಗಳ ತಂಡ ಅನುಮಾನಗೊಂಡು ವಾಹನವನ್ನು ತಡೆದಿದ್ದಾರೆ. ಆಗ ಚಾಲಕ ವಾಹನವನ್ನು ಅಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ. ನಂತರ ವಾಹನವನ್ನು ಪಟ್ಟಣದ ಪೊಲೀಸ್‌ ಠಾಣೆಗೆ ತರಲಾಗಿದ್ದು. ವಾಹನ ಹಾಗೂ 43 ಅಕ್ಕಿ ಮೂಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಒಟ್ಟು 20ಕ್ವಿಂಟಾಲ್‌ 62 ಕಿಲೋ ಅಕ್ಕಿ ಇತ್ತು. ಅನ್ನಭಾಗ್ಯ ಯೋಜನೆಯ ಅಕ್ಕಿ ಇದಾಗಿದೆ. ಚಾಲಕ ಪರಾರಿಯಾಗಿರುವುದರಿಂದ ವಾಹವನ್ನು ಜಪ್ತಿ ಮಾಡಿಕೊಂಡು ದೂರು ದಾಖಲಿಸಿಕೊಳ್ಳ ಲಾಗಿದ್ದು ಮುಂದಿನ ಕ್ರಮ ವಹಿಸಲಾಗಿದೆ. ಠಾಣೆಗೆ ಆಹಾರ ಇಲಾಖೆಯ ನಿರೀಕ್ಷಕ ನಾಗರಾಜಯ್ಯ ಭೇಟಿ ನೀಡಿದ್ದರು.

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.