ಚಿಕ್ಕೋಡಿ: 13 ನಾಮಪತ್ರ ಕ್ರಮಬದ್ಧ ಬೆಳಗಾವಿ: ಎರಡು ತಿರಸ್ಕೃತ


Team Udayavani, Apr 7, 2019, 6:35 AM IST

nominatuon

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆದಿದ್ದು, ಒಟ್ಟಾರೆ 13 ಅಭ್ಯರ್ಥಿಗಳ ನಾಮಪತ್ರಗಳು ಕ್ರಮ ಬದ್ಧವಾಗಿವೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ, ಜಿಪಂ ಸಿಇಒ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಬಿಜೆಪಿಯಿಂದ ಪಕ್ಷದಿಂದ ಅಣ್ಣಾಸಾಹೇಬ ಶಂಕರ ಜೊಲ್ಲೆ, ಕಾಂಗ್ರೆಸ್‌ದಿಂದ ಪ್ರಕಾಶ ಬಾಬಣ್ಣಾ ಹುಕ್ಕೇರಿ ಹಾಗೂ ಬಹುಜನ ಸಮಾಜ ಪಕ್ಷದಿಂದ ಮಚ್ಚೇಂದ್ರ ದವಲು ಕಾಡಾಪುರೆ, ಭಾರಿಫ್‌ ಬಹುಜನ ಮಹಾಸಂಘ ಪಕ್ಷದಿಂದ
ಅಪ್ಪಾಸಾಹೇಬ ಕುರಣೆ, ಉತ್ತಮ ಪ್ರಜಾಕೀಯ ಪಕ್ಷದಿಂದ ಬಾಳಿಗಟ್ಟಿ ಪ್ರವೀಣಕುಮಾರ ಹಾಗೂ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಎ) ಪಕ್ಷದಿಂದ ಮುಗದುಮ್‌ ಇಸ್ಮಾಯಿಲ್‌ ಮಗದುಮ್‌, ಕಲ್ಲಪ್ಪ ಅಡಿವೆಪ್ಪ ಗುಡಸಿ, ಜಿತೇಂದ್ರ ಸುಭಾಷ. ನೇರ್ಲೆ, ಮಲ್ಲಪ್ಪಾ ಮಾರುತಿ ಖಟಾಂವೆ, ಮೋಹನ ಗುರಪ್ಪಾ ಮೋಟನ್ನವರ, ವಿಶ್ವನಾಥ ವಾಜಂತ್ರಿ, ಶೈಲಾ ಸುರೇಶ ಕೋಳಿ ಹಾಗೂ ಶ್ರೀಣಿಕ ಅಣ್ಣಾಸಾಹೇಬ ಜಂಗಟೆ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ತಿಳಿಸಿದ್ದಾರೆ

ನಾಮಪತ್ರ ತಿರಸ್ಕೃತ: ನ್ಯಾಯಾಲಯದ ಮೊರೆ
ಕಾರವಾರ: ಶಿವಸೇನೆಯಿಂದ ನಾಮಪತ್ರ ಸಲ್ಲಿಸಿದ್ದೆ. ಹತ್ತು ಸೂಚಕರು ಇರಲಿಲ್ಲ ಎಂಬ ಕಾರಣದಿಂದ ನಾಮಪತ್ರ ತಿರಸ್ಕರಿಸಲಾಗಿದೆ. ನಾಮಪತ್ರ ಸಲ್ಲಿಸುವ ಮುನ್ನ ಅಗತ್ಯ ದಾಖಲೆಗಳ ಪಟ್ಟಿಯನ್ನು ಜಿಲ್ಲಾ ಚುನಾವಣಾ ಶಾಖೆ ನೀಡಿತ್ತು. ಆದರೆ ಹತ್ತು ಸೂಚಕರ ಬಗ್ಗೆ ಅದರಲ್ಲಿ ತಿಳಿಸಿರಲಿಲ್ಲ ಎಂದು ಶಿವಸೇನೆಯಿಂದ ನಾಮಪತ್ರ ಸಲ್ಲಿಸಿದ್ದ ಖಾನಾಪುರದ ಕೃಷ್ಣಾಜೀ ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವಾಗ ನನಗೆ ಹತ್ತು ಸೂಚಕರ ಬಗ್ಗೆ ಮಾಹಿತಿ ಇರಲಿಲ್ಲ. ಚುನಾವಣಾಧಿ ಕಾರಿಗಳು ಹೇಳಿರಲಿಲ್ಲ ಎಂದು ದೂರಿದರು. ಈ ಸಂಬಂಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೃಷ್ಣಾಜೀ ಪಾಟೀಲ ಹೇಳಿದ್ದಾರೆ

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.