ಮಾಲ್ಡೀವ್ಸ್‌ಗೆ ನಶೀದ್ ಅಧ್ಯಕ್ಷ
Team Udayavani, Apr 8, 2019, 6:30 AM IST
ಮಾಲೆ: ಮಾಲ್ಡೀವ್ಸ್‌ನ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಮೊಹಮ್ಮದ್ ನಶೀದ್, ತನ್ನ ರಾಜಕೀಯ ವಿರೋಧಿ ಅಬ್ದುಲ್ಲಾ ಯಮೀನ್‌ರನ್ನು ಸೋಲಿಸಿದ್ದಾರೆ. ಮಾಲ್ಡೀವಿಯನ್ ಡೆಮಾಕ್ರಾಟಿಕ್ ಪಾರ್ಟಿ 87 ಸದಸ್ಯರ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಗಳಿಸಿದೆ. ಈ ಮೂಲಕ ನಶೀದ್ ಪುನಃ ಅಧ್ಯಕ್ಷ ಸ್ಥಾನಕ್ಕೆ ಏರಲಿದ್ದಾರೆ. ಮೂಲಗಳ ಪ್ರಕಾರ ನಶೀದ್‌ರ ಎಂಡಿಪಿ 68 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. 5 ವರ್ಷಗಳಲ್ಲಿ ಆಡಳಿತ ನಡೆಸಿದ್ದ ಯಮೀನ್ ವಿರುದ್ಧ ಹಲವು ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಅಲ್ಲದೆ ಚುನಾವಣೆಯಲ್ಲಿ ಎದುರಾಳಿ ನಶೀದ್‌ರನ್ನು ಯಮೀನ್ ಗಡಿಪಾರು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.