ತೆಂಕನಿಡಿಯೂರು ಕಾಲೇಜು :ಉಪನ್ಯಾಸ
Team Udayavani, Apr 9, 2019, 6:30 AM IST
ಮಲ್ಪೆ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಎ. 8ರಂದು ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ವರ್ಣಗೌರಿ ಅವರು ಮಾಹಿತಿ ತಂತ್ರಜ್ಞಾನದ ಉಗಮ, ಬೆಳವಣಿಗೆ ಬಗ್ಗೆ ಮಾಹಿತಿ ನೀಡಿ, ಅಂತರ್ಜಾಲ, ಇ-ಅಂಚೆ, ಬ್ಲಾಗ್, ವಿಕಿಪಿಡಿಯಾ, ಯೂನಿಕೋಡ್ ಇವು ಗಳಲ್ಲಿ ಕನ್ನಡ ಬಳಕೆಯ ವಿಧಾನಗಳನ್ನು ವಿವರಿಸಿದರು. ಕೆ.ಪಿ. ರಾವ್ ರವರು ಕನ್ನಡ ಕೀ-ಬೋರ್ಡ್ ರೂಪಿಸುವಲ್ಲಿ ಶ್ರಮಿಸಿದ ಬಗೆಯನ್ನು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ| ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ ಕಂಪೂÂಟರ್ ಶಿಕ್ಷಣವನ್ನು ಇಂದಿನ ಆಧುನಿಕ ಯುಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಡೆಯಬೇಕು ಎಂದರು.
ಐಕ್ಯೂಎಸಿ ಸಂಚಾಲಕ ಡಾ| ಸುರೇಶ ರೈ ಕೆ., ಕನ್ನಡ ವಿಭಾಗದ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್., ಪೊÅ. ರತ್ನಮಾಲ, ಕು. ಮಮತಾ ಉಪಸ್ಥಿತರಿದ್ದರು. ಕನ್ನಡ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ| ಎಚ್.ಕೆ. ವೆಂಕಟೇಶ್ ಸ್ವಾಗತಿಸಿ, ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.