ಶ್ರೀ ಕ್ಷೇತ್ರ ಶರವು; ವರ್ಷಾವಧಿ ಮಹೋತ್ಸವ ಆರಂಭ

Team Udayavani, Apr 9, 2019, 6:34 AM IST

GANESH-SHRAU

ಮಹಾನಗರ: ಶರವು ಶ್ರೀ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಮಹೋತ್ಸವ ಎ. 6ರಿಂದ ಆರಂಭಗೊಂಡಿದ್ದು, ಎ. 14ರ ವರೆಗೆ ಸಂಭ್ರಮದಿಂದ ನಡೆಯಲಿದೆ.

ಎ. 9ರಂದು ಸಂಜೆ 6ಕ್ಕೆ ಬಯನ ಬಲಿ ಉತ್ಸವ, ಬಂಡಿಯಲ್ಲಿ ಉತ್ಸವ, ಪೇಟೆ ಸವಾರಿ, ರಾತ್ರಿ 8.30ಕ್ಕೆ ಮಹಾಪೂಜೆ, ಗಂಟೆ 9.30ಕ್ಕೆ ಭೂತ ಬಲಿ ಮತ್ತು 10ಕ್ಕೆ ದೀಪದ ಬಲಿ ಉತ್ಸವ, ಸಂಜೆ 7ಕ್ಕೆ ವಸಂತ ಅಮೀನ್‌ ಬರೆದ ತಿರುಪತಿ ತಿಮ್ಮಪ್ಪ ಪೌರಾಣಿಕ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಎ.10ರಂದು 6ಕ್ಕೆ ಬಯನ ಬಲಿ ಉತ್ಸವ, ಬಂಡಿಯಲ್ಲಿ ಉತ್ಸವ, ಪೇಟೆ ಸವಾರಿ, ರಾತ್ರಿ 8.30ಕ್ಕೆ ಮಹಾಪೂಜೆ, 9.30ಕ್ಕೆ ಭೂತ ಬಲಿ ಮತ್ತು ಗಂಟೆ 10ಕ್ಕೆ ದೀಪದ ಬಲಿ ಉತ್ಸವ, ಸಂಜೆ 7ಕ್ಕೆ ಕಡಲನಾಡ ಕಲಾವಿದರು ಟ್ರಸ್ಟ್‌ ನಿಂದ ಸಾಂಸ್ಕೃತಿಕ ಕಾರ್ಯಕ್ರಮ “ಮಣ್‌¡ದ ಮಗಲ್‌ ಅಬ್ಬಕ್ಕ’ ತುಳು ಚಾರಿತ್ರಿಕ ನಾಟಕ ನಡೆಯಲಿದೆ.

ಎ. 11ರಂದು ಸಂಜೆ 6ಕ್ಕೆ ಬಯನ ಬಲಿ ಉತ್ಸವ, ರಾತ್ರಿ 8.30ಕ್ಕೆ ಮಹಾಪೂಜೆ, 9.30ಕ್ಕೆ ಭೂತ ಬಲಿ ಉತ್ಸವ, 10ಕ್ಕೆ ದೀಪದ ಬಲಿ ಉತ್ಸವ, ಸಂಜೆ ಗಂಟೆ 7ಕ್ಕೆ ಕದಿರೆ ಕಲಾಕೇಂದ್ರ ಕಲಾವಿದರಿಂದ ವೀರ ಅಭಿಮನ್ಯು, ಎ. 12ರಂದು ಸಂಜೆ 6ಕ್ಕೆ ಬಯನ ಬಲಿ ಉತ್ಸವ, ರಾತ್ರಿ 8ಕ್ಕೆ ಮಹಾಪೂಜೆ, ಸಂಜೆ 9ಕ್ಕೆ ಭೂತಬಲಿ, 9.30ಕ್ಕೆ ಜೋಡುದೇವರ ದೀಪದ ಬಲಿ ಉತ್ಸವ ಮತ್ತು ಸಣ್ಣ ರಥೋತ್ಸವ, ಸಂಜೆ 7ಕ್ಕೆ ಶ್ರೀ ಸೋಮನಾಥ ಕಲಾಭೂಮಿಯಿಂದ ನಾಟಕ ವಿಧಿಲೀಲೆ ಪ್ರದರ್ಶನವಾಗಲಿದೆ.

ಎ. 13: ರಥೋತ್ಸವ
ಬೆಳಗ್ಗೆ 10ಕ್ಕೆ ರಥಕಲಶ, 11.30ಕ್ಕೆ ಮಹಾಪೂಜೆ, ಮಧ್ಯಾಹ್ನ 12ಕ್ಕೆ ದೊಡ್ಡ ರಥಾರೋಹಣ, ರಾತ್ರಿ 9ಕ್ಕೆ ದೊಡ್ಡ ರಥೋತ್ಸವ, 10ಕ್ಕೆ ಮಹಾಪೂಜೆ, ಭೂತ ಬಲಿ, ಕವಾಟ ಬಂಧನ. ಸಂಜೆ 7ರಿಂದ ಶ್ರೀ ಶರಭೇಶ್ವರ ಕೃಪಾಪೋಷಿತ ಯಕ್ಷಗಾನ ಸಂಘದಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

ಎ. 14ರಂದು ಬೆಳಗ್ಗೆ 7ರಿಂದ ಕವಾಟೋದ್ಘಾಟನೆ, ಬೆಳಗ್ಗೆ 10ಕ್ಕೆ ಓಕುಳಿ, 8.30ಕ್ಕೆ ಬಲಿ ಉತ್ಸವ, ರಥೋತ್ಸವ, ಬೆಡಿಮದ್ದು ಸುಡುವುದು (ಬೆಡಿಕಂಬ), ರಾತ್ರಿ 11ಕ್ಕೆ ಅವಭೃಥ ಸ್ನಾನ, ಧ್ವಜಾವರೋಹಣ, ರಾತ್ರಿ 12ಕ್ಕೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ. ಸಂಜೆ 6ಕ್ಕೆ ಸಾಂಸ್ಕೃತಿಕೋತ್ಸವ ಸಭಾ ಕಾರ್ಯಕ್ರಮ, ಶರವು ರಾಮಕೃಷ್ಣ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ-2019 ನಡೆಯಲಿದೆ ಎಂದು ದೇವಸ್ಥಾನದ ಶಿಲೆ ಶಿಲೆ ಆಡಳಿತ ಮೊಕ್ತೇಸರ ಶರವು ಶ್ರೀ ರಾಘವೇಂದ್ರ ಶಾಸ್ತ್ರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.