ಕಳಗಿ ಕೊಲೆ: ಸಿಐಡಿಗೆ ವಹಿಸಲು ಗೌಡ ಸಮಾಜ ಆಗ್ರಹ
Team Udayavani, Apr 9, 2019, 6:00 AM IST
ಸುಳ್ಯ: ಕೊಡಗು ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷರು, ಪಯಸ್ವಿನಿ ಸಹಕಾರಿ ಸಂಘದ ಅಧ್ಯಕ್ಷ, ಯುವ ನಾಯಕರಾಗಿ, ಗೌಡ ಸಮಾಜದ ಮುಂದಾಳು ಕಳಗಿ ಬಾಲಚಂದ್ರರ ಅವರ ಕೊಲೆ ಪ್ರಕರಣದ ಬಗೆಗಿನ ಷಡ್ಯಂತ್ರ ಹೊರಗೆಳೆಯುವ ನಿಟ್ಟಿನಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವಂತೆ ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟ ಮತ್ತು ಸುಳ್ಯ ಗೌಡರ ಯುವ ಸೇವಾ ಸಂಘ ಆಗ್ರಹಿಸಿದರು.
ಬಂಧಿತ ಕೆಲ ಆರೋಪಿಗಳು ಆರ್ಥಿಕವಾಗಿ ಬಲಾಡ್ಯರಾಗಿದ್ದು, ಕೇಸಿನ ದಾರಿ ತಪ್ಪಿಸುವ ಹುನ್ನಾರ ನಡೆಸುತ್ತಿದ್ದಾರೆ. ಅದಕ್ಕೆ ಕೆಲವು ಪೊಲೀಸ್ ಅಧಿಕಾರಿಗಳ ಸಹಕಾರವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆದುದರಿಂದ ವಿಶೇಷ ತನಿಖಾಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಸುಳ್ಯ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿ ತೇಜಪ್ರಸಾದ್ ಅಮಚೂರು, ಕಾರ್ಯದರ್ಶಿ ಸಂತೋಷ್ ಮಡ್ತಿಲ, ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಿಲ ಸೋಮಣ್ಣ, ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೆರಿಯಾನ ಜಯಾನಂದ, ಬೆಂಗಳೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಅಮೆ ಸೀತಾರಾಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Bantwal: ಕೆಎಸ್ಆರ್ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.