ಐದು ವರ್ಷ ಸುಳ್ಳು ಹೇಳುವುದರಲ್ಲೇ ಕಳೆದ ಮೋದಿ

Team Udayavani, Apr 9, 2019, 11:45 AM IST

bag-4
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಲೇ ಐದು ವರ್ಷಗಳ ಭರವಸೆಯಲ್ಲಿ ಕಾಲ ಕಳೆದು ದೇಶದಲ್ಲಿ ದುರಾಡಳಿತ ನಡೆಸಿದರು. ಇದರಿಂದ ಜನ ಬೇಸತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಸ್‌.ಆರ್‌.ಪಾಟೀಲ ಆರೋಪಿಸಿದರು.
ತಾಲೂಕಿನ ತಿಮ್ಮಾಪುರದಲ್ಲಿ ಸೋಮವಾರ ಕಾಂಗ್ರೆಸ್‌ ಗ್ರಾಮೀಣ ಬ್ಲಾಕ್‌ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಅಧಿಕಾರಕ್ಕೂ ಬರುವ ಮುನ್ನ ನರೇಂದ್ರ ಮೋದಿ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಸುಳ್ಳು ಹೇಳಿದರು. ನೋಟ್‌ ಬ್ಯಾನ್‌ ಮಾಡಿದರೆ ಭ್ರಷ್ಟಾಚಾರ ನಿಲ್ಲುತ್ತದೆ ಎಂದಿದ್ದರು. ಆದರೆ ಭ್ರಷ್ಟಾಚಾರ ಹೆಚ್ಚಿಸಿದರು.
ಪ್ರತಿಯೊಬ್ಬ ರ ಅಕೌಂಟ್‌ಗೆ 15ಲಕ್ಷ ಹಾಕುತ್ತೇನೆಂದು ನಂಬಿಕೆ ದ್ರೋಹ ಮೋದಿ ಮಾಡಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರು, ಜನರಿಗೆ ಅನ್ನಭಾಗ್ಯ, ಕ್ಷೀರಭಾಗ್ಯ ಅನೇಕ ಭಾಗ್ಯಗಳನ್ನು ನೀಡಿ ಜನಮಾನಸದಲ್ಲಿದ್ದಾರೆ. ಮೈತ್ರಿಅಭ್ಯರ್ಥಿ ವೀಣಾ ಕಾಶಪ್ಪನವರಿಗೆ ಮತ ನೀಡಬೇಕು ಎಂದು ಮನವಿ
ಮಾಡಿದರು.
ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ ಮಾತನಾಡಿ, ಜಿಲ್ಲೆಯಲ್ಲಿ ಈ ಹಿಂದೆ ಹದಿನೈದು ವರ್ಷಗಳ ಕಾಲ ಸಂಸದರಾಗಿದ್ದವರು ಏನು ಕೊಡುಗೆ ಕೊಟ್ಟಿದ್ದಾರೆ ಎಂುದು ಹೇಳಲ್ಲ. ಮುಂದೆ ಆಗಬೇಕಿರುವ ಅಭಿವೃದ್ಧಿ
ಕಾರ್ಯಕ್ರಮಗಳ ಬಗ್ಗೆ ತಿಳಿಯಬೇಕು. ಒಂದು ಅವಕಾಶ ಕೊಡಿ, ನಿಮ್ಮ ಮತ ನೀಡಿ ಆಶೀರ್ವಾದ ಮಾಡಿ ಕೇಳಿಕೊಂಡರು.
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಮಾಜಿ ಸಚಿವ, ಬಿಟಿಡಿಎ ಅಧ್ಯಕ್ಷ ಎಚ್‌.ವೈ. ಮೇಟಿ ಮಾತನಾಡಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಮತಕ್ಷೇತ್ರದಲ್ಲಿ ಪಕ್ಷಕ್ಕೆ ಅತಿಹೆಚ್ಚು ಮತ ಬರಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು, ಕಾಂಗ್ರೆಸ್‌ ಸಾಧನೆ ಹಾಗೂ ಜಿಪಂ ಅಧ್ಯಕ್ಷೆಯಾಗಿ ವೀಣಾ ಅವರು ಮಾಡಿದ ಕಾರ್ಯವನ್ನು ಜನರಿಗೆ ತಿಳಿಸಿ ಮತ ಕೇಳಬೇಕು ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಮಾಜಿ ಶಾಸಕ ಎಸ್‌.ಜಿ.ನಂಜಯ್ಯನಮಠ, ನಟಿ ಪಂಕಜಾ, ಜಿಪಂ ಸದಸ್ಯೆ ಕವಿತಾ ದಡ್ಡಿ, ಹನಮವ್ವ ಕರಿಹೊಳಿ, ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಡಾ| ಎಂ.ಎಸ್‌. ದಡ್ಡೇನವರ, ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಮಂಜು ವಾಸನದ, ಸಂಚಾಲಕ ಆನಂದ ಜಿಗಜಿನ್ನಿ, ಎಸ್‌.ಎನ್‌. ರಾಂಪುರ, ಶಶಿಕಾಂತ ಪೂಜಾರ, ಜಟ್ಟೆಪ್ಪ ಮಾದಾಪುರ, ರವಿ ಹೊಸಮನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.