ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಚಟುವಟಿಕೆ: ಶಿಕ್ಷಕ ಅಮಾನತು
Team Udayavani, Apr 9, 2019, 11:59 AM IST
ಬಲ್ಲಿಯಾ, ಉತ್ತರ ಪ್ರದೇಶ : ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಅವರೊಂದಿಗೆ ಅಸಭ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡ ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಅಮಾನತುಗೊಂಡಿರುವ ಶಿಕ್ಷಕ ಅರವಿಂದ ಕುಮಾರ್ ಗೆ ಬೈರಿಯಾ ಪ್ರದೇಶದಲ್ಲಿನ ಚಕಿಯಾ ಪ್ರಾಥಮಿಕ ಶಾಲೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆತ ಶಾಲೆಯ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅವರೊಂದಿಗೆ ಅನೈತಿಕ ಚಟುವಟಿಕೆಗೆಗಳಲ್ಲಿ ತೊಡಗಿಕೊಳ್ಳುತ್ತಾನೆ ಎಂದು ಮಕ್ಕಳ ಹೆತ್ತವರು ಮತ್ತು ಗ್ರಾಮಸ್ಥರು ದೂರು ನೀಡಿದ್ದರು ಎಂದು ಪ್ರಾಥಮಿಕ ಶಿಕ್ಷಾ ಅಧಿಕಾರಿ ಸಂತೋಷ್ ರಾಯ್ ತಿಳಿಸಿದ್ದಾರೆ.
ಶಿಕ್ಷಕನ ಮೇಲಿನ ದೂರುಗಳು ಮೇಲ್ನೋಟಕ್ಕೇ ಸಾಬೀತಾಗಿರುವ ಕಾರಣ ಆತನನ್ನು ತತ್ಕ್ಷಣದಿಂದ ಅಮಾನತುಗೊಳಿಸಿರುವುದಾಗಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.