ನಾಗರಿಕ ಸಮಾಜ ವೇದಿಕೆ ಪ್ರಣಾಳಿಕೆ ಬಿಡುಗಡೆ

Team Udayavani, Apr 10, 2019, 3:00 AM IST

Udayavani Kannada Newspaper

ಬೆಂಗಳೂರು: ಜನಸಾಮಾನ್ಯರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂಬುದು ಸೇರಿದಂತೆ ಭ್ರಷ್ಟಾಚಾರ ಮುಕ್ತ ಆಡಳಿತ, ಉದ್ಯೋಗ ಖಾತ್ರಿ, ಕೃಷಿ ಸ್ವಾವಲಂಬನೆ, ಕಾರ್ಮಿಕರ ಹಕ್ಕುಗಳ ರಕ್ಷಣೆ ಮೊದಲಾದ ಅಂಶಗಳನ್ನು ಪ್ರಸ್ತಾಪಿಸಿರುವ ನಾಗಕರಿಕ ಸಮಾಜ ವೇದಿಕೆಯ ಪ್ರಣಾಳಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಬಿಡುಗಡೆ ಮಾಡಿದರು.

ಮಂಗಳವಾರ ನಗರದ ಎಸ್‌ಸಿಎಂ ಹೌಸ್‌ನಲ್ಲಿ ಸಿವಿಲ್‌ ಸೊಸೈಟಿ ಫೋರಂ ವತಿಯಿಂದ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಅಂಗವಾಗಿ ಜನರ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.

ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಣದ ಆದ್ಯತೆ, ಗ್ರಾಮೀಣ ಹಾಗೂ ನಗರ ಆಡಳಿತ ವಿಕೇಂದ್ರೀಕರಣ, ಬಲಿಷ್ಠ ಲೋಕಪಾಲ್‌ ಹಾಗೂ ಲೋಕಯುಕ್ತ ರಚನೆ ಮಾಡಬೇಕು. ಚುನಾವಣಾ ಸುಧಾರಣೆ ತರಬೇಕು, ಕೃಷಿ ಆದ್ಯತೆಯ ವಲಯ ಆಗಬೇಕು, ವಲಸೆ ನಿಲ್ಲಿಸಲು ಕ್ರಮ ಆಗಬೇಕು ಮತ್ತು ಭೂ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂಬದನ್ನು ಸಮಗ್ರವಾಗಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಮಾತನಾಡಿ, ಭವಿಷ್ಯದ ನೆಮ್ಮದಿಯ ಬದುಕಿಗೆ ಬೇಕಾದ ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯದ ವಿಷಯಗಳು ಲೋಕಸಭಾ ಚುನಾವಣೆಯ ಪ್ರಮುಖ ವಿಷಯಗಳಾಗಬೇಕು. ಮನುಷ್ಯ ಗೌರವಯುತವಾಗಿ ಜೀವಿಸಲು ಅಗತ್ಯವಾದ ಶಿಕ್ಷಣ, ಉದ್ಯೋಗ, ಆರೋಗ್ಯ, ಆಹಾರ, ವಸತಿ ಸೇರಿದಂತೆ ಎಲ್ಲ ಸೌಲಭ್ಯಗಳು ಪ್ರಮುಖ ವಿಷಯವಾಗಿ ಚರ್ಚೆಯಾಗಬೇಕಿದೆ ಎಂದರು. ಪಕ್ಷೇತರ ಅಭ್ಯರ್ಥಿ ಪ್ರಕಾಶ್‌ ರಾಜ್‌ ಮಾತನಾಡಿದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.